ಆಧುನಿಕ ಕನ್ನಡ ಸಾಹಿತ್ಯದ ವಿರಾಟ ಪುರುಷ

ಆಧುನಿಕ ಕನ್ನಡ ಸಾಹಿತ್ಯದ ವಿರಾಟ ಪುರುಷ

ಆಧುನಿಕ ಕನ್ನಡ ಸಾಹಿತ್ಯದ ನಿರ್ಮಾತೃಗಳಲ್ಲಿ ಒಬ್ಬರಾದ ಶ್ರೀರಂಗರ (ಆದ್ಯರಂಗಾಚಾರ್ಯ) ನಾಟಕ, ಕಾದಂಬರಿ, ಹರಟೆ, ವೈಚಾರಿಕ ಗ್ರಂಥಗಳು, ಚರಿತ್ರೆ-ಆತ್ಮಚರಿತ್ರೆ, ಅನುವಾದಗಳು ಹೀಗೆ ಅವರ ಸಮಗ್ರ ಕೃತಿಗಳನ್ನು ಅವುಗಳ ಸಾಂಸ್ಕೃತಿಕ ಸಂದರ್ಭದಲ್ಲಿಟ್ಟು ಈ ಕೃತಿಯಲ್ಲಿ ವಿವೇಚಿಸಲಾಗಿದೆ. ಒಂದು ಶಿಸ್ತುಬದ್ಧ ಅಧ್ಯಯನದ ಮೂಲಕ ಹಿರಿಯ ಸಾಹಿತಿ ಶ್ರೀರಂಗರ ಸೃಜನಶೀಲ ಪ್ರತಿಭೆ ಮತ್ತು ಸಾಧನೆಗಳ ಬಗ್ಗೆ ಒಳನೋಟ ತಾಳಲು, ಹಿರಿಯ ಲೇಖಕ ಆಮೂರರು ಈ ಕೃತಿಯ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಆಧುನಿಕ ಕನ್ನಡ ಸಾಹಿತ್ಯದ ವಿರಾಟ ಪುರುಷ

- ಪ್ರೊ. ಜಿ.ಎಸ್.ಅಮೂರ-

ಆಧುನಿಕ ಕನ್ನಡ ಸಾಹಿತ್ಯದ ನಿರ್ಮಾತೃಗಳಲ್ಲಿ ಒಬ್ಬರಾದ ಶ್ರೀರಂಗರ (ಆದ್ಯರಂಗಾಚಾರ್ಯ) ನಾಟಕ, ಕಾದಂಬರಿ, ಹರಟೆ, ವೈಚಾರಿಕ ಗ್ರಂಥಗಳು, ಚರಿತ್ರೆ-ಆತ್ಮಚರಿತ್ರೆ, ಅನುವಾದಗಳು ಹೀಗೆ ಅವರ ಸಮಗ್ರ ಕೃತಿಗಳನ್ನು ಅವುಗಳ ಸಾಂಸ್ಕೃತಿಕ ಸಂದರ್ಭದಲ್ಲಿಟ್ಟು ಈ ಕೃತಿಯಲ್ಲಿ ವಿವೇಚಿಸಲಾಗಿದೆ. ಒಂದು ಶಿಸ್ತುಬದ್ಧ ಅಧ್ಯಯನದ ಮೂಲಕ ಹಿರಿಯ ಸಾಹಿತಿ ಶ್ರೀರಂಗರ ಸೃಜನಶೀಲ ಪ್ರತಿಭೆ ಮತ್ತು ಸಾಧನೆಗಳ ಬಗ್ಗೆ ಒಳನೋಟ ತಾಳಲು, ಹಿರಿಯ ಲೇಖಕ ಆಮೂರರು ಈ ಕೃತಿಯ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಗುರುತು ಸಂಖ್ಯೆ KPP 0103
ಲೇಖಕರು ಪ್ರೊ. ಜಿ.ಎಸ್.ಅಮೂರ
ಭಾಷೆ ಕನ್ನಡ
ಪ್ರಕಟಿತ ವರ್ಷ 2005
ಬೆಲೆ 150/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 75/-
ಪುಟಗಳು 508

ಆಧುನಿಕ ಕನ್ನಡ ಸಾಹಿತ್ಯದ ನಿರ್ಮಾತೃಗಳಲ್ಲಿ ಒಬ್ಬರಾದ ಶ್ರೀರಂಗರ (ಆದ್ಯರಂಗಾಚಾರ್ಯ) ನಾಟಕ, ಕಾದಂಬರಿ, ಹರಟೆ, ವೈಚಾರಿಕ ಗ್ರಂಥಗಳು, ಚರಿತ್ರೆ-ಆತ್ಮಚರಿತ್ರೆ, ಅನುವಾದಗಳು ಹೀಗೆ ಅವರ ಸಮಗ್ರ ಕೃತಿಗಳನ್ನು ಅವುಗಳ ಸಾಂಸ್ಕೃತಿಕ ಸಂದರ್ಭದಲ್ಲಿಟ್ಟು ಈ ಕೃತಿಯಲ್ಲಿ ವಿವೇಚಿಸಲಾಗಿದೆ. ಒಂದು ಶಿಸ್ತುಬದ್ಧ ಅಧ್ಯಯನದ ಮೂಲಕ ಹಿರಿಯ ಸಾಹಿತಿ ಶ್ರೀರಂಗರ ಸೃಜನಶೀಲ ಪ್ರತಿಭೆ ಮತ್ತು ಸಾಧನೆಗಳ ಬಗ್ಗೆ ಒಳನೋಟ ತಾಳಲು, ಹಿರಿಯ ಲೇಖಕ ಆಮೂರರು ಈ ಕೃತಿಯ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

favorite ನೆಚ್ಚಿನ ಪುಸ್ತಕ shopping_cart ಖರೀದಿಸಿ

© 2024, ಕನ್ನಡ ಪುಸ್ತಕ ಪ್ರಾಧಿಕಾರ