ಮನುಷ್ಯ ತಾನು ಸತ್ತ ಮೇಲೂ ಬದುಕಲು ಹಲವು ಮಾರ್ಗಗಳಿವೆ. ಅದರಲ್ಲಿ ಈ ನೇತ್ರದಾನವೂ ಒಂದು. ಹುಟ್ಟಿನಿಂದಲೋ, ಅಪಘಾತದಿಂದಲೋ ತಮ್ಮ ದೃಷ್ಟಿಯನ್ನು ಕಳೆದುಕೊಂಡು ಜಗತ್ತನ್ನೇ ಕತ್ತಲಾಗಿಸಿಕೊಂಡವರಿಗೆ ಸತ್ತ ನಂತರ ಮನುಷ್ಯ ಮಾಡುವ ನೇತ್ರದಾನ ದೃಷ್ಟಿಯ ಭಾಗ್ಯ ಒದಗಿಸುತ್ತದೆ. ಅಂಗದಾನದ ಮಹತ್ವವನ್ನು ಅರಿತಾಗ ಮಾತ್ರ ಮನುಷ್ಯ ತನ್ನ ಸಾವನ್ನೂ ಸಾರ್ಥಕಗೊಳಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ನೇತ್ರದಾನದ ಮೂಲಕ ಅಂಧತ್ವ ನಿವಾರಣೆಯ ಪಣ ತೊಟ್ಟಂತೆ ಕೃತಿಯುದ್ದಕ್ಕೂ ನೇತ್ರದಾನದ ಅಗತ್ಯತೆ, ಉಪಯುಕ್ತತೆಗಳನ್ನು ಡಾ|| ರವಿಪ್ರಕಾಶ್ ಮನವರಿಕೆ ಮಾಡಿಕೊಡುತ್ತಾರೆ.
ಗುರುತು ಸಂಖ್ಯೆ | KPP 0203 |
ಲೇಖಕರು | ಡಾ|| ಡಿ. ರವಿಪ್ರಕಾಶ್ |
ಭಾಷೆ | Kannada |
ಪ್ರಕಟಿತ ವರ್ಷ | 2010 |
ಬೆಲೆ | ₹ |
ರಿಯಾಯಿತಿ | 50% |
ಪಾವತಿಸಬೇಕಾದ ಮೊತ್ತ | ₹ 20/- |
ಪುಟಗಳು | 99 |