ಸುದ್ದಿ ಸಮಾಚಾರ:
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಿತ ಪುಸ್ತಕಗಳ ವಿಶೇಷ ರಿಯಾಯಿತಿ ಬಗ್ಗೆ. - ಹೆಚ್ಚಿನ ಮಾಹಿತಿಗೆ | 2016ನೇ ಸಾಲಿನಲ್ಲಿ ಯುವಬರಹಗಾರರ ಚೊಚ್ಚಲ ಕೃತಿಗಳ ಪ್ರೋತ್ಸಾಹ ಧನಕ್ಕೆ ಆಯ್ಕೆಯಾದ ಪಟ್ಟಿ - ಹೆಚ್ಚಿನ ಮಾಹಿತಿಗೆ | 60 ಪುಸ್ತಕಗಳ ಮುದ್ರಣಕ್ಕೆ ಇ-ಪ್ರೊಕ್ಯೂರ್ಮೆಂಟ್ ಮೂಲಕ ಇ-ಟೆಂಡರ್ ಕರೆದಿರುವ ಬಗ್ಗೆ.... - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿ ಮಾರಾಟ ಮಾಡುವ ವ್ಯವಸ್ಥೆಯ ಉದ್ಘಾಟನೆ, ಉಚಿತ ಪುಸ್ತಕ ವಿತರಣೆ, ವಿದ್ಯಾರ್ಧಿಗಳಿಗೆ ರಸಪ್ರಶ್ನೆ, ಬಹುಮಾನ ವಿತರಣೆ ಕಾರ್ಯಕ್ರಮದ ಚಿತ್ರಗಳು... - ಹೆಚ್ಚಿನ ಮಾಹಿತಿಗೆ | ಅಂತರ್ಜಾಲದಲ್ಲಿ ಪುಸ್ತಕ ಮಾರಾಟ ವ್ಯವಸ್ಥೆಯ ಉದ್ಘಾಟನೆ.... - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಕನಸಿಗೊಂದು ಕಣ್ಣು

ಕನಸಿಗೊಂದು ಕಣ್ಣು

ಪುಸ್ತಕ ಸೂಚಿ

ಅನುಪಮಾ, ಬೆಸಗರಹಳ್ಳಿ ರಾಮಣ್ಣ, ಕೆ.ವಿ.ಸುಬ್ಬಣ್ಣ, ದೇವರಾಜು ಅರಸು, ಕೃಷ್ಣ ಆಲನಹಳ್ಳಿ, ಸಿದ್ಧಲಿಂಗಯ್ಯ, ರಾಮಕೃಷ್ಣ ಹೆಗಡೆ, ಕಿ.ರಂ. ನಾಗರಾಜ್, ಪ್ರೊ. ಎಂ.ಡಿ. ನಂಜುಂಡಸ್ವಾಮಿ ಹೀಗೆ ಬರಹಗಾರ ಶೂದ್ರ ಶ್ರೀನಿವಾಸ್‌ರವರು ತಾವು ಕಂಡ ವೈವಿಧ್ಯಮಯ ಕ್ಷೇತ್ರದ ವಿವಿಧತೆಯ ವ್ಯಕ್ತಿತ್ವದ ವ್ಯಕ್ತಿಗಳ ಜೀವನ ಚಿತ್ರಗಳನ್ನು ಸಂಗ್ರಹವಾಗಿ ಇಲ್ಲಿ ನಿರೂಪಿಸಿದ್ದಾರೆ. ದೇಶಕಾಲವನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಆ ಸಂದರ್ಭದಲ್ಲಿ ಬದುಕಿದ ಆದರ್ಶಪ್ರಾಯ ವೈವಿಧ್ಯಮಯ ಜೀವನಗಳನ್ನು ನಾವು ಅಧ್ಯಯನ ಮಾಡಬೇಕು. ಆ ನಿಟ್ಟಿನಿಂದ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ಮತ್ತು ರಾಜಕೀಯ ಚರಿತ್ರೆಯನ್ನು ಸಮೃದ್ಧಗೊಳಿಸಿದ ವ್ಯಕ್ತಿ ಚಿತ್ರಗಳನ್ನು ಈ ಕೃತಿ ಓದುಗರ ಮುಂದೆ ತೆರೆದಿಡುತ್ತದೆ.

 • ಗುರುತು ಸಂಖ್ಯೆ.

  KPP 0234

 • ಲೇಖಕರು

  ಶೂದ್ರ ಶ್ರೀನಿವಾಸ್

 • ಭಾಷೆ

  ಕನ್ನಡ

 • ಪ್ರಕಟಿತ ವರ್ಷ

  2011

 • ಐಎಸ್‌ಬಿಎನ್‌

 • ಬೆಲೆ

  80/-

 • ರಿಯಾಯಿತಿ

  30%

 • ಪಾವತಿಸಬೇಕಾದ ಮೊತ್ತ

  ₹ 56/-

 • ಪುಟಗಳು

  176

ನೆಚ್ಚಿನ ಪುಸ್ತಕ ಖರೀದಿಸಿ