ಸುದ್ದಿ ಸಮಾಚಾರ:
ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕನ್ನಡ ಪುಸ್ತಕ ದಿನಾಚರಣೆ ಕಾರ್ಯಕ್ರಮದ ಫೋಟೋ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡ ಸುದ್ದಿಗಳು - ಹೆಚ್ಚಿನ ಮಾಹಿತಿಗೆ | ವಿಶ್ವ ಪುಸ್ತಕ ದಿನದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಿತ ಪುಸ್ತಕಗಳನ್ನು ಚಂದನ ವಾಹಿನಿಯಲ್ಲಿ ಬರುವ ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ , ವಿಜೇತರಿಗೆ ನೀಡಲಾಗುತ್ತಿದೆ. - ಹೆಚ್ಚಿನ ಮಾಹಿತಿಗೆ |  ವಿಶ್ವ ಪುಸ್ತಕ ದಿನದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿವಿಧ ಸಾಹಿತ್ಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. - ಹೆಚ್ಚಿನ ಮಾಹಿತಿಗೆ |   ವಿಶ್ವ ಪುಸ್ತಕ ದಿನಾಚರಣೆಯ ಶುಭಾಶಯಗಳು - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಡಾ. ಲಕ್ಷ್ಮಣದಾಸ್

ಡಾ. ಲಕ್ಷ್ಮಣದಾಸ್

ಪುಸ್ತಕ ಸೂಚಿ

ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಲೇ ಕಥಾ ಕೀರ್ತನಕಾರರಾಗಿ ಹೆಸರು ಮಾಡಿದ್ದ ಡಾ. ಲಕ್ಷ್ಮಣದಾಸ್‌ರವರು ಕೇವಲ ಸಾಂಪ್ರದಾಯಿಕ ಕಥೆಗಳನ್ನಷ್ಟೇ ತಮ್ಮ ಕೀರ್ತನೆಗೆ ಬಳಸಿಕೊಳ್ಳದೆ ಸಮಕಾಲೀನ, ಸಾಮಾಜಿಕ ವಿಷಯಗಳನ್ನೂ ಕೇಳುಗರ ಮನಮುಟ್ಟುವಂತೆ ವರ್ಣಿಸುತ್ತಾರೆ. ಸ್ವತಃ ರಂಗಕರ್ಮಿಯೂ ಆದ ಅವರು ಉತ್ತಮ ನಟರೂ ಹೌದು. ಈ ಕೃತಿಯಲ್ಲಿ ಲೇಖಕ ಗುಡಿಹಳ್ಳಿ ನಾಗರಾಜರವರು ಲಕ್ಷ್ಮಣದಾಸರ ಬದುಕಿನ ವಿವಿಧ ಘಟ್ಟಗಳನ್ನು ಚಿತ್ರಿಸಿದ್ದಾರೆ.

 • ಗುರುತು ಸಂಖ್ಯೆ.

  KPP 0252

 • ಲೇಖಕರು

  ಗುಡಿಹಳ್ಳಿ ನಾಗರಾಜ

 • ಭಾಷೆ

  ಕನ್ನಡ

 • ಪ್ರಕಟಿತ ವರ್ಷ

  2012

 • ಐಎಸ್‌ಬಿಎನ್‌

 • ಬೆಲೆ

  50/-

 • ರಿಯಾಯಿತಿ

  30%

 • ಪಾವತಿಸಬೇಕಾದ ಮೊತ್ತ

  ₹ 35/-

 • ಪುಟಗಳು

  88

ನೆಚ್ಚಿನ ಪುಸ್ತಕ ಖರೀದಿಸಿ