ಗಾಂಧೀಜಿಯವರ ದಟ್ಟ ಪ್ರಭಾವದಡಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡ ಬಿ. ಶಿವಮೂರ್ತಿ ಶಾಸ್ತ್ರಿಗಳು ಕರ್ನಾಟಕ ಏಕೀಕರಣದ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಗಮಕ ವಾಚನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಬಂದ ಅವರು ನಂತರ ಪೂರ್ಣಕಾಲಿಕ ಸಾಹಿತ್ಯದೆಡೆಗೆ ಆಕರ್ಷಿತರಾಗಿ ಶರಣ ಸಾಹಿತ್ಯ ಸಂಶೋಧನೆಯಲ್ಲಿ ಮಹತ್ತರ ಕೆಲಸಗಳನ್ನು ಮಾಡಿದ್ದಾರೆ. ಅಂತವರ ಬದುಕನ್ನು ಸಿದ್ಧಗಂಗಯ್ಯ ಕಂಬಾಳುರವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.
ಗುರುತು ಸಂಖ್ಯೆ | KPP 0257 |
ಲೇಖಕರು | ಬಿ. ಸಿದ್ಧಲಿಂಗಯ್ಯ ಕಂಬಾಳು |
ಭಾಷೆ | Kannada |
ಪ್ರಕಟಿತ ವರ್ಷ | 2012 |
ಬೆಲೆ | ₹ |
ರಿಯಾಯಿತಿ | 50% |
ಪಾವತಿಸಬೇಕಾದ ಮೊತ್ತ | ₹ 25/- |
ಪುಟಗಳು | 97 |