ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಅರ್ಜಿಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | 2019ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಸೊಗಸು-2019 ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಪುಸ್ತಕ ಸೊಗಸು ಮುಖಪುಟ ಚಿತ್ರವಿನ್ಯಾಸ ಬಹುಮಾನ ಪ್ರದಾನ - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಮಂಗಳವೇಡೆ ಶ್ರೀನಿವಾಸರಾಯರು

ಮಂಗಳವೇಡೆ ಶ್ರೀನಿವಾಸರಾಯರು

ಪುಸ್ತಕ ಸೂಚಿ

ನಖಶಿಖಾಂತ ಕನ್ನಡಿಗನೆಂದು ತಾವೇ ಹೇಳಿಕೊಂಡಿರುವ ಬಲು ಅಪರೂಪದ ಧೀಮಂತ ವ್ಯಕ್ತಿ ಮಂಗಳವೇಡೆ ಶ್ರೀನಿವಾಸರಾಯರು. ಗಾಂಧೀಜಿಯವರ ಯಂಗ್ ಇಂಡಿಯಾ ಲೇಖನಗಳನ್ನು ಕನ್ನಡೀಕರಿಸಿ ಕನ್ನಡಿಗರಿಗೆ ಪರಿಚಯಿಸುವ ಸಲುವಾಗಿ ಕನ್ನಡ ನವಜೀವನ ಪತ್ರಿಕೆ ಹುಟ್ಟುಹಾಕಿ, ತದನಂತರ ಕರ್ನಾಟಕ ಏಕೀಕರಣ ಸಭೆಯ ಕಾರ್ಯದರ್ಶಿಯಾಗಿಯೂ ಕನ್ನಡ ಕಟ್ಟುವ ಕೆಲಸದಲ್ಲಿ ತನ್ನನ್ನು ಸಂಪೂರ್ಣ ತೊಡಗಿಸಿಕೊಂಡ ಶ್ರೀನಿವಾಸರಾಯರ ಬದುಕನ್ನು ಕವಿತಾ ಕುಲಕರ್ಣಿಯವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.

 • ಗುರುತು ಸಂಖ್ಯೆ.

  KPP 0266

 • ಲೇಖಕರು

  ಶ್ರೀಮತಿ ಕವಿತಾ ಕುಲಕರ್ಣಿ

 • ಭಾಷೆ

  ಕನ್ನಡ

 • ಪ್ರಕಟಿತ ವರ್ಷ

  2012

 • ಐಎಸ್‌ಬಿಎನ್‌

  978-93-5289-082-8

 • ಬೆಲೆ

  40/-

 • ರಿಯಾಯಿತಿ

  30%

 • ಪಾವತಿಸಬೇಕಾದ ಮೊತ್ತ

  ₹ 28/-

 • ಪುಟಗಳು

  54

ನೆಚ್ಚಿನ ಪುಸ್ತಕ ಖರೀದಿಸಿ
© 2020, ಕನ್ನಡ ಪುಸ್ತಕ ಪ್ರಾಧಿಕಾರ