ತಮ್ಮ ಜೀವನದುದ್ದಕ್ಕೂ ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಹುಯಿಲಗೋಳ ನಾರಾಯಣರಾಯರು ನಾಡಹಬ್ಬ, ಪುಸ್ತಕ ಬಿಡುಗಡೆ, ಕಾವ್ಯ ವಾಚನ, ಸಾಹಿತ್ಯ ಸಮ್ಮೇಳನಗಳಲ್ಲಿ ಸದಾ ಭಾಗಿಯಾಗಿರುತ್ತಿದ್ದರು. ನಾಟಕ, ಗದ್ಯ, ಪದ್ಯ, ಪ್ರಬಂಧ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಹೆಸರು ಮಾಡಿರುವ ನಾರಾಯಣರಾಯರು ಸ್ವಾಗತ ಗೀತೆಗಳನ್ನು ಬರೆದು ತಾವೇ ಖುದ್ದಾಗಿ ಹಾಡಿ ಜನರ ಮೆಚ್ಚುಗೆ ಸಂಪಾದಿಸಿದ್ದಂತವರು. ಅವರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತೆ ಕರ್ನಾಟಕದ ನಾಡಗೀತೆಯಷ್ಟೇ ಪ್ರಖ್ಯಾತವಾದುದು. ಅವರ ಬದುಕನ್ನು ಪ್ರೊ. ಸಂಪದಾ ಸುಭಾಷ್‌ರವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.
ಗುರುತು ಸಂಖ್ಯೆ | KPP 0275 |
ಲೇಖಕರು | ಪ್ರೊ.ಸಂಪದಾ ಸುಭಾಷ್ |
ಭಾಷೆ | ಕನ್ನಡ |
ಪ್ರಕಟಿತ ವರ್ಷ | 2012 |
ಬೆಲೆ | ₹ |
ರಿಯಾಯಿತಿ | 50% |
ಪಾವತಿಸಬೇಕಾದ ಮೊತ್ತ | ₹ 30/- |
ಪುಟಗಳು | 131 |