ಸುದ್ದಿ ಸಮಾಚಾರ:
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಿತ ಪುಸ್ತಕಗಳ ವಿಶೇಷ ರಿಯಾಯಿತಿ ಬಗ್ಗೆ. - ಹೆಚ್ಚಿನ ಮಾಹಿತಿಗೆ | 2016ನೇ ಸಾಲಿನಲ್ಲಿ ಯುವಬರಹಗಾರರ ಚೊಚ್ಚಲ ಕೃತಿಗಳ ಪ್ರೋತ್ಸಾಹ ಧನಕ್ಕೆ ಆಯ್ಕೆಯಾದ ಪಟ್ಟಿ - ಹೆಚ್ಚಿನ ಮಾಹಿತಿಗೆ | 60 ಪುಸ್ತಕಗಳ ಮುದ್ರಣಕ್ಕೆ ಇ-ಪ್ರೊಕ್ಯೂರ್ಮೆಂಟ್ ಮೂಲಕ ಇ-ಟೆಂಡರ್ ಕರೆದಿರುವ ಬಗ್ಗೆ.... - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿ ಮಾರಾಟ ಮಾಡುವ ವ್ಯವಸ್ಥೆಯ ಉದ್ಘಾಟನೆ, ಉಚಿತ ಪುಸ್ತಕ ವಿತರಣೆ, ವಿದ್ಯಾರ್ಧಿಗಳಿಗೆ ರಸಪ್ರಶ್ನೆ, ಬಹುಮಾನ ವಿತರಣೆ ಕಾರ್ಯಕ್ರಮದ ಚಿತ್ರಗಳು... - ಹೆಚ್ಚಿನ ಮಾಹಿತಿಗೆ | ಅಂತರ್ಜಾಲದಲ್ಲಿ ಪುಸ್ತಕ ಮಾರಾಟ ವ್ಯವಸ್ಥೆಯ ಉದ್ಘಾಟನೆ.... - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಕ.ವೆಂ.ರಾಘವಾಚಾರ್

ಕ.ವೆಂ.ರಾಘವಾಚಾರ್

ಪುಸ್ತಕ ಸೂಚಿ

ಸಂಶೋಧನಾತ್ಮಕ ಮತ್ತು ವಿಮರ್ಶಾತ್ಮಕ ಬಿಡಿ ಬರಹಗಳ ಮೂಲಕ ಕನ್ನಡ ಸಾಹಿತ್ಯ ವಿಮರ್ಶಾ ಜಗತ್ತನ್ನು ಸಮೃದ್ಧಗೊಳಿಸಿದ ರಾಘವಾಚಾರ್‌ರವರು ಗ್ರೀಕ್ ನಾಟಕಗಳನ್ನು ಹಾಗೂ ಅರಿಸ್ಟಾಟಲ್‌ನ ಕಾವ್ಯ ಮೀಮಾಂಸೆಯನ್ನೂ ಕನ್ನಡಕ್ಕೆ ಭಾಷಾಂತರಿಸಿ ಅಕ್ಷರ ಜಗತ್ತಿನ ಕಂಪನ್ನು ಹರಡಿದಂತವರು. ನಿಘಂಟುಕಾರರಾಗಿ, ಭಾಷಾತಜ್ಞರಾಗಿ, ಗ್ರಂಥ ಸಂಪಾದಕರಾಗಿ, ಅನುವಾದಕರಾಗಿ, ಅಧ್ಯಾಪಕರಾಗಿ, ವಾಗ್ಮಿಪ್ರವರರಾಗಿ ಕನ್ನಡ ಸಾಹಿತ್ಯ ಮತ್ತು ಸಾಹಿತ್ಯ ಪರಿಷತ್ತಿನ ಏಳ್ಗೆಗೆ ತಮ್ಮನ್ನು ತೊಡಗಿಸಿಕೊಂಡ ರಾಘವಾಚಾರರ ಬದುಕನ್ನು ವೆಂಕಟಾಚಲಶಾಸ್ತ್ರಿಯವರ ಈ ಕೃತಿ ಓದುಗರಿಗೆ ಕಟ್ಟಿಕೊಡುತ್ತದೆ.

 • ಗುರುತು ಸಂಖ್ಯೆ.

  KPP 0276

 • ಲೇಖಕರು

  ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ

 • ಭಾಷೆ

  ಕನ್ನಡ

 • ಪ್ರಕಟಿತ ವರ್ಷ

  2012

 • ಐಎಸ್‌ಬಿಎನ್‌

  978-93-5289-072-9

 • ಬೆಲೆ

  60/-

 • ರಿಯಾಯಿತಿ

  20%

 • ಪಾವತಿಸಬೇಕಾದ ಮೊತ್ತ

  ₹ 48/-

 • ಪುಟಗಳು

  112

ನೆಚ್ಚಿನ ಪುಸ್ತಕ ಖರೀದಿಸಿ