ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
2019ನೇ ಸಾಲಿನಲ್ಲಿ ಆಯ್ಕೆಯಾದ ಯುವಬರಹಗಾರರ ಚೊಚ್ಚಲ ಕೃತಿಗಳ ಪಟ್ಟಿ - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ - ಬಹುಮಾನ ಪ್ರಕಟ - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಡಾ. ಸಿದ್ಧಲಿಂಗಯ್ಯ ಸಮಗ್ರ ಸಾಹಿತ್ಯ ಸಂಪುಟ-3 ಸಾಹಿತ್ಯ - ಸಂಸ್ಕೃತಿ - ಸಮಾಜ

ಡಾ. ಸಿದ್ಧಲಿಂಗಯ್ಯ ಸಮಗ್ರ ಸಾಹಿತ್ಯ ಸಂಪುಟ-3 ಸಾಹಿತ್ಯ - ಸಂಸ್ಕೃತಿ - ಸಮಾಜ

ಪುಸ್ತಕ ಸೂಚಿ

ನಂಬಿಕೆ, ವೈಚಾರಿಕತೆ, ವೈಜ್ಞಾನಿಕ ಮನೋಧರ್ಮ, ತಾರ್ಕಿಕ ನ್ಯಾಯದೃಷ್ಟಿ ಇವೆಲ್ಲವುಗಳನ್ನು ಎಚ್ಚರದ ಪ್ರಜ್ಞೆಯಲ್ಲಿ ಸಂಸ್ಕೃತಿ ವಿಶ್ಲೇಷಣೆಗೆ ಬಳಸಿಕೊಂಡಿದ್ದಾರೆ. ‘ಉರಿಕಂಡಾಯ’, ‘ಜನ ಸಂಸ್ಕೃತಿ’, ‘ಆ ಮೂಲೆ ಈ ಮೂಲೆ’ ಕೃತಿಗಳ ಲೇಖನಗಳನ್ನು ಈ ಸಂಪುಟ ಒಳಗೊಂಡಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ರಾಮಕೃಷ್ಣ ಹೆಗಡೆ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮಿಜಿ, ಹಿರಿಯ ಧುರೀಣರಾದ ಬಿ. ಬಸವಲಿಂಗಪ್ಪ, ಕೆ.ಹೆಚ್. ರಂಗನಾಥ್ ಮುಂತಾದವರ ವ್ಯಕ್ತಿಚಿತ್ರಗಳನ್ನು ತಲಸ್ಪರ್ಶಿಯಾಗಿ ಕಟ್ಟಿಕೊಟ್ಟಿದ್ದಾರೆ.

 • ಗುರುತು ಸಂಖ್ಯೆ.

  KPP 0386

 • ಲೇಖಕರು

  ಡಾ. ಸಿದ್ಧಲಿಂಗಯ್ಯ

 • ಭಾಷೆ

 • ಪ್ರಕಟಿತ ವರ್ಷ

  2018

 • ಐಎಸ್‌ಬಿಎನ್‌

 • ಬೆಲೆ

  485/-

 • ರಿಯಾಯಿತಿ

  15%

 • ಪಾವತಿಸಬೇಕಾದ ಮೊತ್ತ

  ₹ 412/-

 • ಪುಟಗಳು

  566

ನೆಚ್ಚಿನ ಪುಸ್ತಕ ಖರೀದಿಸಿ
© 2020, ಕನ್ನಡ ಪುಸ್ತಕ ಪ್ರಾಧಿಕಾರ