ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸಿ.ಟಿ. ರವಿ ಅವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಗತಿ ಪರಿಶೀಲನೆ ನಡೆಸಿದರು - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಮಕ್ಕಳಿಗೂ ಮನಸ್ಸಿದೆ

ಮಕ್ಕಳಿಗೂ ಮನಸ್ಸಿದೆ

ಪುಸ್ತಕ ಸೂಚಿ

ಮಕ್ಕಳ ಮನಸ್ಸು ತುಂಬ ಸೂಕ್ಷ್ಮವಾಗಿರುತ್ತದೆ. ಸುತ್ತಮುತ್ತಲಿನ ಪರಿಸರ ಮಕ್ಕಳ ಮೇಲೆ ಸಾಕಷ್ಟು ಪ್ರಭಾವ ಬೀರುತ್ತದೆ. ಆಧುನಿಕ ತಂತ್ರಜ್ಞಾನದ ಚಳವಳಿಯಾದ ಮೊಬೈಲ್ ಚಟಕ್ಕೆ ಮಕ್ಕಳು ಬಲಿಯಾಗುತ್ತಿದ್ದಾರೆ. ಮಕ್ಕಳ ಮನಸ್ಸನ್ನು ಅರ್ಥೈಸಿಕೊಂಡು ಸಂಪೂರ್ಣ, ಸಮತೋಲಿತ ಬೆಳವಣಿಗೆಗೆ ಪೂರಕವಾದ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡುವಲ್ಲಿ ಪೋಷಕರ, ಶಿಕ್ಷಕರ ಹೊಣೆಗಾರಿಕೆ ಹೆಚ್ಚಿನದಾಗಿದೆ. ಮಕ್ಕಳನ್ನು ಮುದ್ದುಮಾಡಿ ಲಾಲಿಸುವಂತೆ ಬುದ್ಧಿ ಹೇಳಿ ತಿದ್ದುವುದೂ ಅಷ್ಟೇ ಅವಶ್ಯಕ. ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಬೆಳವಣಿಗೆಗೆ ಮುಖ್ಯವಾಗಿರುವ ವಿಚಾರಗಳ ಬಗ್ಗೆ ವಿವರಿಸುತ್ತಲೇ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವುದನ್ನು ಈ ಕೃತಿ ತಿಳಿಸಿಕೊಡುತ್ತದೆ.

 • ಗುರುತು ಸಂಖ್ಯೆ.

  KPP 0421

 • ಲೇಖಕರು

  ಡಾ|| ಕೆ.ಎಸ್. ಚೈತ್ರ

 • ಭಾಷೆ

  ಕನ್ನಡ

 • ಪ್ರಕಟಿತ ವರ್ಷ

  2019

 • ಐಎಸ್‌ಬಿಎನ್‌

  978-93-5289-250-1

 • ಬೆಲೆ

  85/-

 • ರಿಯಾಯಿತಿ

  15%

 • ಪಾವತಿಸಬೇಕಾದ ಮೊತ್ತ

  ₹ 72/-

 • ಪುಟಗಳು

  90

ನೆಚ್ಚಿನ ಪುಸ್ತಕ ಖರೀದಿಸಿ
© 2020, ಕನ್ನಡ ಪುಸ್ತಕ ಪ್ರಾಧಿಕಾರ