ಕನ್ನಡ ಪುಸ್ತಕ ಪ್ರಾಧಿಕಾರದ ಬಗ್ಗೆ

ಕನ್ನಡದಲ್ಲಿ ಲೇಖಕ-ಪ್ರಕಾಶಕ-ಮಾರಾಟಗಾರ-ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸಿ, ಓದುಗರಲ್ಲಿ ಉತ್ತಮ ವಾಚನಾಭಿರುಚಿಯನ್ನು ಬೆಳೆಸಿ, ರಾಜ್ಯಾದಂತ ಓದುಗರಿಗೆ ಒಳ್ಳೆ ಪುಸ್ತಕಗಳನ್ನು ಸುಲಭ ಬೆಲೆಯಲ್ಲಿ ದೊರೆಯುವಂತೆ ಮಾಡುವುದು. ಕನ್ನಡ ಪುಸ್ತಕೋದ್ಯಮವನ್ನು ಜನಪರವಾಗಿ ಹಾಗು ಧೃಢವಾಗಿ ಬೆಳೆಸಿ ಭದ್ರವಾಗಿ ಬೇರೊರುವಂತೆ ಮಾಡುವುದು ಕನ್ನಡ ಪುಸ್ತಕ ಪ್ರಾಧಿಕಾರದ ಉದ್ದೇಶ.

ಕನ್ನಡ ಪುಸ್ತಕ ಪ್ರಾಧಿಕಾರದ ಕೆಲವು ಮೂಲಭೂತ ಯೋಜನೆಗಳು
ಕನ್ನಡ ಸಾಹಿತ್ಯದ ಅಪರೂಪವಾದ ಗ್ರಂಥಗಳನ್ನು ಪ್ರಕಟಿಸುವುದು.
ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಬೃಹತ್ ಪ್ರಮಾಣದ ಪುಸ್ತಕ ಮೇಳಗಳನ್ನು ಹಮ್ಮಿಕೊಳ್ಳುವುದು.
ಸಂಚಾರಿ ಕನ್ನಡ ಪುಸ್ತಕ ಮಳಿಗೆ ಏರ್ಪಾಟು ಮಾಡುವುದು.
ಅತ್ಯುತ್ತಮ ಕನ್ನಡ ಪ್ರಕಟಣೆಗಳಿಗೆ ಬಹುಮಾನ ನೀಡುವುದು.
ಕನ್ನಡ ಪುಸ್ತಕ ಮಾರಾಟಕ್ಕೆ ಮಳಿಗೆಗಳನ್ನು ಸ್ಥಾಪಿಸಲು ನೆರವು ನೀಡುವುದು.
ಪ್ರಕಟಿತ ಪುಸ್ತಕಗಳು
ಚಿತ್ರಗಳು
ಶ್ರೀ ಸಿದ್ಧರಾಮಯ್ಯ
ಸನ್ಮಾನ್ಯ ಮುಖ್ಯ ಮಂತ್ರಿಗಳು
ಕರ್ನಾಟಕ ಸರ್ಕಾರ
ಶ್ರೀಮತಿ ಉಮಾಶ್ರೀ
ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಕರ್ನಾಟಕ ಸರ್ಕಾರ
ಡಾ|| ವಸುಂಧರಾ ಭೂಪತಿ
ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಧಿಕಾರ