ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಅರ್ಜಿಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | 2019ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಸೊಗಸು-2019 ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಪುಸ್ತಕ ಸೊಗಸು ಮುಖಪುಟ ಚಿತ್ರವಿನ್ಯಾಸ ಬಹುಮಾನ ಪ್ರದಾನ - ಹೆಚ್ಚಿನ ಮಾಹಿತಿಗೆ |

ಸುದ್ದಿ ಸಮಾಚಾರ

ವಿವಿಧ ಕೃತಿಗಳ ಲೋಕಾರ್ಪಣೆ ಸಮಾರಂಭ

22 Nov 2019 02:02 pm

...


ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಹಾಗೂ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದ ಚಿತ್ರಗಳು

15 Nov 2019 02:07 pm

...


ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ - ೨೦೧೮

11 Nov 2019 05:10 pm

ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ - ೨೦೧೮ ಹಾಗೂ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ 

...


ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

02 Nov 2019 06:50 pm

ಕನ್ನಡರಾಜ್ಯೋತ್ಸವದ ಅಂಗವಾಗಿ 2019ರ ನವೆಂಬರ್‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ  ಪ್ರಕಟಣೆ ತಿಳಿಸಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ...


ಹೊಸದಾಗಿ ನೇಮಕವಾಗಿ, ಕಚೇರಿಗೆ ಆಗಮಿಸಿದ ಪ್ರಾಧಿಕಾರದ ಅಧ್ಯಕ್ಷರು/ ಸದಸ್ಯರುಗಳನ್ನು ಸ್ವಾಗತಿಸಿದ ಸಂದರ್ಭ

18 Oct 2019 10:03 pm

ದಿನಾಂಕ18-10-2019 ರಂದು  ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿಯಲ್ಲಿ  ಹೊಸದಾಗಿ ನೇಮಕವಾಗಿ, ಕಚೇರಿಗೆ  ಆಗಮಿಸಿದ ಪ್ರಾಧಿಕಾರದ ಅಧ್ಯಕ್ಷರು/ ಸದಸ್ಯರುಗಳನ್ನು ಸ್ವಾಗತಿಸಿದ  ಸಂದರ್ಭದ ಚಿತ್ರಗಳು

...


ಮೈಸೂರು ದಸರಾ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ – 2019

30 Sep 2019 10:22 pm

ಕನ್ನಡ ಪುಸ್ತಕ ಪ್ರಾಧಿಕಾರವು ಜಗತ್ಪ್ರಸಿದ್ಧ ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ದಿನಾಂಕ: 29.09.2019 ರಿಂದ 07.10.2019ರವರೆಗೆ “ಮೈಸೂರು ದಸರಾ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ – 2019”ನ್ನು ಮೈಸೂರಿನ ಕಾಡಾ ಮೈದಾನದಲ್ಲಿ ಆಯೋಜಿಸಿದೆ.

ಪ್ರತೀ ವರ್ಷದಂತೆ ಈ ವರ್ಷವೂ ಈ ಮೇಳದಲ್ಲಿ ನಾಡಿನ ಹೆಸರಾಂತ ಲೇಖಕರು / ಪ್ರಕಾಶಕರು/ ಮಾರಾಟಗಾರರು ಹಾಗೂ ಎಲ್ಲಾ ಅಕಾಡೆಮಿ / ಪ್ರಾಧಿಕಾರಗಳು ಭಾಗವಹಿಸಿ ಪುಸ್ತಕಗಳ...


ಅಲ್ಪಾವಧಿ ಇ-ಟೆಂಡರ್ ಪ್ರಕಟಣೆ

09 Sep 2019 10:19 pm

ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಮೈಸೂರಿನ ಕಡಾ ಕಚೇರಿ ಆವರಣದಲ್ಲಿ ‘ಮೈಸೂರು ದಸರಾ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ’ನ್ನು ನಡೆಸಲು ಮಳಿಗೆ ನಿರ್ಮಿಸುವ ಬಗ್ಗೆ. ಸೂಕ್ತ ನೋಂದಾಯಿತ ಸಂಸ್ಥೆ / ವ್ಯಕ್ತಿಗಳಿಂದ  ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಅಲ್ಪಾವಧಿ ಇ-ಟೆಂಡರ್ ಕರೆಯಲಾಗಿದ್ದು, ಅಂದಾಜು ಮೊತ್ತ ರೂ.10,00,000-00ಗಳು, ಅಲ್ಪಾವಧಿ ಇ-ಟೆಂಡರ್ ದಾಸ್ತಾವೇಜು ಹಾಗೂ ಇತರೆ ಮಾಹಿತಿಗೆ  https://eproc.karnataka.gov.in ನಲ್ಲಿ ಪಡೆಯ ಬಹುದಾಗಿದೆ.  ಹೆಚ್ಚಿನ...


ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019 - ಅರ್ಜಿ ನಮೂನೆ

07 Sep 2019 05:46 pm

ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2019ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 29.09.2019 ರಿಂದ 07.10.2019ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2019”ನ್ನು ಕಾಡಾ ಮೈದಾನ, ಮೈಸೂರು  ಇಲ್ಲಿ ಏರ್ಪಡಿಸಲಾಗುವುದು.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.2,000-00ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು...


07.08.2019 ರಂದು ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ‘ಉಚಿತ ಪುಸ್ತಕ ವಿತರಣೆ’ ಕಾರ್ಯಕ್ರಮಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

05 Aug 2019 02:16 pm

...


ಮುದ್ರಣದ ವಿವಿಧ ಆಯಾಮಗಳು - ಒಂದು ಚರ್ಚೆ

18 Jul 2019 10:10 am

...


2019ನೇ ಸಾಲಿನ ಜಾಣ ಜಾಣೆಯರ ಬಳಕ್ಕೆ ಕಾಲೇಜುಗಳಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31.07.2019

15 Jul 2019 03:47 pm

2019ನೇ ಸಾಲಿನ ಜಾಣ ಜಾಣೆಯರ ಬಳಕ್ಕೆ ಕಾಲೇಜುಗಳಿಂದ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31.07.2019
 
...


ಮಹಿಳೆಯರ ಓದುವ ಹವ್ಯಾಸ - ಒಂದು ಚರ್ಚೆ

03 Jul 2019 05:14 pm

...


ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಶ್ರೀ ಚಂದ್ರಕಾಂತ ಕರದಳ್ಳಿಯವರನ್ನು ಸನ್ಮಾನಿಸಿದ ಕ್ಷಣ.

25 Jun 2019 04:45 pm

ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಶ್ರೀ ಚಂದ್ರಕಾಂತ ಕರದಳ್ಳಿಯವರನ್ನು ದಿನಾಂಕ ೨೫-೬-೧೯ ರಂದು ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಾಧಿಕಾರದ ಕಛೇರಿಯಲ್ಲಿ ಸನ್ಮಾನಿಸಿದ ಕ್ಷಣ.

...


ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಭಿಪ್ರಾಯ ಮಂಡನೆ ಸ್ಪರ್ಧೆ / ರಸಪ್ರಶ್ನೆ ಸ್ಪರ್ಧೆ: ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:10.07.2019

14 Jun 2019 02:01 pm

...


ಯುವಬರಹಗಾರರ ಚೊಚ್ಚಲ ಕೃತಿಗಳಿಗೆ ಹಸ್ತಪ್ರತಿ ಸಲ್ಲಿಸಲು ಕಡೆಯ ದಿನಾಂಕ:06.07.2019

14 Jun 2019 02:00 pm

...


ಪುಸ್ತಕ ಸೊಗಸು ಮತ್ತು ಮುದ್ರಣ ಸೊಗಸು ಬಹುಮಾನಕ್ಕೆ ಪುಸ್ತಕ ಸಲ್ಲಿಸಲು ಕಡೆಯ ದಿನಾಂಕ:15.07.2019.

14 Jun 2019 01:16 pm

...


ವಿವಿಧ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ

07 Jun 2019 09:08 am

...


ಆಮೆರಿಕಾದಲ್ಲಿ ನಡೆದ 25ನೇ ನಿಮ್ಮ ಮನೆಗೆ ನಮ್ಮ ಪುಸ್ತಕ ಕಾರ್ಯಕ್ರಮದ ಚಿತ್ರಗಳು

27 May 2019 08:29 pm

...


ನಿಮ್ಮ ಮನೆಗೆ ನಮ್ಮ ಪುಸ್ತಕ ಅಮೆರಿಕಾದಲ್ಲಿ....

23 May 2019 01:59 pm

...


ನಿಮ್ಮ ಮನೆಗೆ ನಮ್ಮ ಪುಸ್ತಕ - ಬಸವನಗುಡಿ, ಬೆಂಗಳೂರು

09 Mar 2019 02:42 pm

...



© 2020, ಕನ್ನಡ ಪುಸ್ತಕ ಪ್ರಾಧಿಕಾರ