ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಅರ್ಜಿಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | 2019ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಸೊಗಸು-2019 ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಪುಸ್ತಕ ಸೊಗಸು ಮುಖಪುಟ ಚಿತ್ರವಿನ್ಯಾಸ ಬಹುಮಾನ ಪ್ರದಾನ - ಹೆಚ್ಚಿನ ಮಾಹಿತಿಗೆ |

ಸುದ್ದಿ ಸಮಾಚಾರ

ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕನ್ನಡ ಪುಸ್ತಕ ದಿನಾಚರಣೆ ಕಾರ್ಯಕ್ರಮದ ಫೋಟೋ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡ ಸುದ್ದಿಗಳು

24 Apr 2018 01:54 pm

ಚಿತ್ರದುರ್ಗದಲ್ಲಿ ಏಪ್ರಿಲ್ 23ರಂದು 9.30ಕ್ಕೆ ಹಮ್ಮಿಕೊಂಡಿದ್ದ ವಿಶ್ವ
ಕನ್ನಡ ಪುಸ್ತಕ ದಿನಾಚರಣೆ ಕಾರ್ಯಕ್ರಮದ ಫೋಟೋ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡ
ಸುದ್ದಿಗಳು.

 
...


ವಿಶ್ವ ಪುಸ್ತಕ ದಿನದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಿತ ಪುಸ್ತಕಗಳನ್ನು ಚಂದನ ವಾಹಿನಿಯಲ್ಲಿ ಬರುವ ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ , ವಿಜೇತರಿಗೆ ನೀಡಲಾಗುತ್ತಿದೆ.

23 Apr 2018 01:01 pm

...


 ವಿಶ್ವ ಪುಸ್ತಕ ದಿನದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿವಿಧ ಸಾಹಿತ್ಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

23 Apr 2018 12:00 pm


  ವಿಶ್ವ ಪುಸ್ತಕ ದಿನಾಚರಣೆಯ ಶುಭಾಶಯಗಳು

23 Apr 2018 12:00 pm

ದಿನಾಂಕ ೨೩-೪-೨೦೧೮ ರ ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರು, ಎಲ್ಲ ಸದಸ್ಯರು, ಹಾಗೂ ಅಧಿಕಾರಿ ಸಿಬ್ಬಂದಿಗಳಿಂದ -  ಎಲ್ಲ ಲೇಖಕರಿಗೆ, ಪ್ರಕಾಶಕರಿಗೆ ಹಾಗೂ  ಓದುಗರಿಗೆ ವಿಶ್ವ ಪುಸ್ತಕ ದಿನಾಚರಣೆಯ ಶುಭಾಶಯಗಳು....

...


ಪ್ರಕಾಶಕರ ಪ್ರಥಮ ಸಮ್ಮೇಳನದ ಪತ್ರಿಕಾ ವರದಿಗಳು

13 Mar 2018 07:23 am

http://kannadapustakapradhikara.com/album_photos.php?albumID=23 

...


ಪ್ರಕಾಶಕರ ಪ್ರಥಮ ಸಮ್ಮೇಳನದ ಚಿತ್ರಗಳು

10 Mar 2018 09:42 pm

...


ಪ್ರಕಾಶಕರ ನೊಂದಣಿ ಅರ್ಜಿ

03 Mar 2018 05:45 pm

ರಾಜ್ಯದಲ್ಲಿ ನೂರಾರು ಪ್ರಕಾಶಕರು ಇದ್ದು, ದಿನವಹಿ ಹತ್ತಾರು ಪುಸ್ತಕಗಳ ಪ್ರಕಟಣೆಯಾಗುತ್ತಿದೆ. ರಾಜ್ಯದಲ್ಲಿ ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾದಲ್ಲಿ ಸಾಹಿತ್ಯಾಸಕ್ತರಿಗೆ ಅನುಕೂಲವಾಗುವ ದೃಷ್ಟಿಕೋನದಿಂದ, ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಾಶಕರ ನೊಂದಣಿ ಯೋಜನೆಯೊಂದನ್ನು ಆರಂಭಿಸುತ್ತಿದೆ. ಈ ದಿಸೆಯಲ್ಲಿ ರಾಜ್ಯದೆಲ್ಲೆಡೆಯಲ್ಲಿರುವ ಪ್ರಕಾಶಕರು ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಹೆಸರು ನೊಂದಾಯಿಸಿ ಕೊಳ್ಳಲು ಕೋರಿದೆ.

 ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...


ದಲಿತ ಸಾಹಿತ್ಯ ಸಮ್ಮೇಳನ ಆಹ್ವಾನ ಪತ್ರಿಕೆ

03 Mar 2018 05:42 pm

...


ಪ್ರಕಾಶಕರ ಪ್ರಥಮ ಸಮ್ಮೇಳನ ಆಹ್ವಾನ ಪತ್ರಿಕೆ

03 Mar 2018 05:37 pm

 

 

...


ಆನ್ ಲೈನ್ ಮೂಲಕ ಪುಸ್ತಕಗಳನ್ನು ಕೊಂಡುಕೊಳ್ಳುವ ವಿಧಾನ

28 Feb 2018 09:31 pm

ಕನ್ನಡ ಪುಸ್ತಕ ಪ್ರಾಧಿಕಾರದ ಅಂತರ್ಜಾಲ ತಾಣಕ್ಕೆ ಸ್ವಾಗತ. ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳನ್ನು ಆನ್ ಲೈನ್ ಮೂಲಕ ಪುಸ್ತಕಗಳನ್ನು ಕೊಂಡುಕೊಳ್ಳುವ ವಿಧಾನ. 

ಮೊದಲಿಗೆ ನಮ್ಮ ತಾಣವಾದhttp://kannadapustakapradhikara.com ಗೆ ಭೇಟಿ ನೀಡಿ. 

ನಂತರ ಅಲ್ಲಿರುವ (ನಮ್ಮ ಪ್ರಕಟಣೆಗಳು) ಎಂಬ ವಿಭಾಗವನ್ನು ಕ್ಲಿಕ್ ಮಾಡಿ. 

ನಂತರ ನಿಮಗೆ ಬೇಕಾದ ಪುಸ್ತಕಗಳನ್ನು ಆರಿಸಿಕೊಳ್ಳಲು ಅಲ್ಲಿರುವ "ಎಲ್ಲಾ ಪುಸ್ತಕಗಳುಎನ್ನುವ ಬಟನ್ ಕ್ಲಿಕ್ ಮಾಡಿ.

 ಅಲ್ಲಿ...


ಪ್ರಕಾಶಕರ ನೊಂದಣಿ ಅರ್ಜಿ

24 Feb 2018 10:56 am

ರಾಜ್ಯದಲ್ಲಿ ನೂರಾರು ಪ್ರಕಾಶಕರು ಇದ್ದು, ದಿನವಹಿ ಹತ್ತಾರು ಪುಸ್ತಕಗಳ ಪ್ರಕಟಣೆಯಾಗುತ್ತಿದೆ. ರಾಜ್ಯದಲ್ಲಿ ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾದಲ್ಲಿ ಸಾಹಿತ್ಯಾಸಕ್ತರಿಗೆ ಅನುಕೂಲವಾಗುವ ದೃಷ್ಟಿಕೋನದಿಂದ, ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಾಶಕರ ನೊಂದಣಿ ಯೋಜನೆಯೊಂದನ್ನು ಆರಂಭಿಸುತ್ತಿದೆ. ಈ ದಿಸೆಯಲ್ಲಿ ರಾಜ್ಯದೆಲ್ಲೆಡೆಯಲ್ಲಿರುವ ಪ್ರಕಾಶಕರು ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಹೆಸರು ನೊಂದಾಯಿಸಿ ಕೊಳ್ಳಲು ಕೋರಿದೆ.

 ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...


ರಸಪ್ರಶ್ನೆ ಕಾರ್ಯಕ್ರಮ- 27.02.2018

15 Feb 2018 02:08 pm

...


ಸುಮಾರು ೬೦ ಪುಸ್ತಕಗಳ ಮುದ್ರಣಕ್ಕೆ ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ಮೂಲಕ ಇ-ಟೆಂಡರ್

01 Feb 2018 09:48 pm

:: ಟೆಂಡರ್ ಪ್ರಕಟಣೆ ::

 ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸುಮಾರು 60 ಪುಸ್ತಕಗಳ ಮುದ್ರಣಕ್ಕೆ  ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಇ-ಟೆಂಡರ್ ಕರೆಯಲಾಗಿದ್ದು, ಅಂದಾಜು ಮೊತ್ತ ರೂ.66,00,000-00ಗಳು, ದಿನಾಂಕ:01.02.2018 ರಿಂದ 15.02.2018 ಒಳಗೆ ಇ- ಟೆಂಡರ್ ಭರ್ತಿಮಾಡಬಹುದು. ಟೆಂಡರ್ ದಾಸ್ತಾವೇಜು ಹಾಗೂ ಇತರೆ ಮಾಹಿತಿಗೆ  https://eproc.karnataka.gov.in ನಲ್ಲಿ ಪಡೆಯ ಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002. ದೂರವಾಣಿ ಸಂಖ್ಯೆ: 080-22484516...


“ದೇಸಿ ಕಮ್ಮಟ – ಲೋಕ ಕಾಣದ ಲೋಕ” ಕಾರ್ಯಕ್ರಮದ ಆಹ್ವಾನ ಪತ್ರಿಕೆ

31 Jan 2018 04:19 pm

...


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸನ್ಮಾನಿಸಿ ಗೌರವಿಸಿದ ಕ್ಷಣ

27 Jan 2018 02:50 pm

೨೬-೧-೨೦೧೮ ರ ಗಣರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಕಛೇರಿ ಕೆಲಸ ನಿರ್ವಹಣೆ ಮಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಸಿಬ್ಬಂದಿಗಳಾದ ಶ್ರೀ ಸಿದ್ದೇಗೌಡ ಹಾಗೂ ಶ್ರೀ ಚೇತನ್ ಕುಮಾರ್ ಇವರುಗಳನ್ನು  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸನ್ಮಾನಿಸಿ ಗೌರವಿಸಿದ ಕ್ಷಣ.  ಉಪಸ್ಥಿತಿ ಇಲಾಖೆಯ ಮಾನ್ಯ ನಿರ್ದೇಶಕರಾದ ಶ್ರೀ ವಿಶುಕುಮಾರ್, ಜಂಟಿ ನಿರ್ದೇಶಕರುಗಳಾದ ಶ್ರೀ ಬಲವಂತರಾವ್ ಪಾಟೀಲ್, ಶ್ರೀ ಅಶೋಕ್...


50% ರಿಯಾಯಿತಿ ಕೊನೆಗೊಂಡಿದೆ.....

24 Jan 2018 08:30 am

50% ರಿಯಾಯಿತಿ ಕೊನೆಗೊಂಡಿದೆ.....

...


ಪ್ರಶಸ್ತಿ, ಬಹುಮಾನ ಪ್ರದಾನ ಸಮಾರಂಭ-೨೦೧೬ ರ ಕಾರ್ಯಕ್ರಮದ ಚಿತ್ರಗಳು...

24 Jan 2018 08:27 am

ಕಾರ್ಯಕ್ರಮದ ಚಿತ್ರಗಳಿಗೆ ಕ್ಲಿಕ್ ಮಾಡಿ...

http://kannadapustakapradhikara.com/album_photos.php?albumID=18 

...


ಪುಸ್ತಕ ಕೊಳ್ಳುವ ಬಗೆ...

19 Jan 2018 05:32 pm

ಕನ್ನಡ ಪುಸ್ತಕ ಪ್ರಾಧಿಕಾರದ ಅಂತರ್ಜಾಲ ತಾಣಕ್ಕೆ ಸ್ವಾಗತ. ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳನ್ನು ಆನ್ ಲೈನ್ ಮೂಲಕ ಕೊಂಡು ಕೊಳ್ಳುವ ವಿಧಾನ. 

ಮೊದಲಿಗೆ ನಮ್ಮ ತಾಣವಾದhttp://kannadapustakapradhikara.com ಗೆ ಭೇಟಿ ನೀಡಿ. 

ನಂತರ ಅಲ್ಲಿರುವ (ನಮ್ಮ ಪ್ರಕಟಣೆಗಳು) ಎಂಬ ವಿಭಾಗವನ್ನು ಕ್ಲಿಕ್ ಮಾಡಿ. 

ನಂತರ ನಿಮಗೆ ಬೇಕಾದ ಪುಸ್ತಕಗಳನ್ನು ಆರಿಸಿಕೊಳ್ಳಲು ಅಲ್ಲಿರುವ "ಎಲ್ಲಾ ಪುಸ್ತಕಗಳುಎನ್ನುವ ಬಟನ್ ಕ್ಲಿಕ್...


ಮಕರ ಸಂಕ್ರಾಂತಿ ಅಂಗವಾಗಿ ಪುಸ್ತಕ ಸಂಕ್ರಾಂತಿ ಶೀರ್ಷಿಕೆಯಡಿ ಪೋನ್ ಇನ್ ಕಾರ್ಯಕ್ರಮ

12 Jan 2018 12:38 pm

ದಿನಾಂಕ: 15.01.2018
ಮಧ್ಯಾಹ್ನ 12.00 ಗಂಟೆಯಿಂದ 1.00 ಗಂಟೆಯವರೆಗೆ

ಹಲೋ ಗೆಳೆಯರೆ
ಪೋನ್ ಇನ್ ನೇರಪ್ರಸಾರ
ಚಂದನ ವಾಹಿನಿ

 ಡಾ|| ವಸುಂಧರಾ ಭೂಪತಿ
ಅಧ್ಯಕ್ಷರು
ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು

ಪುಸ್ತಕ ಪ್ರಾಧಿಕಾರ – ಪುಸ್ತಕ ಸಂಸ್ಕೃತಿಗೆ ಸಂಬಂಧಿಸಿದಂತೆ ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ಪ್ರಶ್ನೆಗಳನ್ನು ಕೇಳಲು ಅವಕಾಶವಿದೆ

ದೂರವಾಣಿ ಸಂಖ್ಯೆ: 080-23542599 /080-23542699

...


ಪ್ರಶಸ್ತಿ, ಬಹುಮಾನ ಪ್ರದಾನ ಸಮಾರಂಭ-೨೦೧೬

09 Jan 2018 11:25 am

...



© 2020, ಕನ್ನಡ ಪುಸ್ತಕ ಪ್ರಾಧಿಕಾರ