ಸುದ್ದಿ ಸಮಾಚಾರ:
ಉಚಿತ ಪುಸ್ತಕ ವಿತರಣೆ - ಹೆಚ್ಚಿನ ಮಾಹಿತಿಗೆ | ನಿಮ್ಮ ಮನೆಗೆ ನಮ್ಮ ಪುಸ್ತಕ - ಕೇಂದ್ರ ಕಾರಾಗೃಹ ಮೈಸೂರು - ಹೆಚ್ಚಿನ ಮಾಹಿತಿಗೆ | ನಿಮ್ಮ ಮನೆಗೆ ನಮ್ಮ ಪುಸ್ತಕ - ಕಲಬುರಗಿ - ಹೆಚ್ಚಿನ ಮಾಹಿತಿಗೆ | ನಿಮ್ಮ ಮನೆಗೆ ನಮ್ಮ ಪುಸ್ತಕ - ಕೇಂದ್ರ ಕಾರಾಗೃಹ ಕಲಬುರಗಿ - ಹೆಚ್ಚಿನ ಮಾಹಿತಿಗೆ |

ಸುದ್ದಿ ಸಮಾಚಾರ

ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು‌ ಮೊದಲ ಬಾರಿಗೆ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಭೇಟಿ‌ನೀಡಿದ ಸಂದರ್ಭ

19 Aug 2018 10:09 am

ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು‌ ಮೊದಲ ಬಾರಿಗೆ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಭೇಟಿ‌ನೀಡಿದ ಸಂದರ್ಭ. ಕ ಪು  ಪ್ರಾಧಿಕಾರದ ಅಧ್ಯಕ್ಷೆ ಡಾ ವಸುಂಧರಾ ಭೂಪತಿ, ಕುವೆಂಪು ಭಾಷಾ ಭಾರತಿ ಅಧ್ಯಕ್ಷರಾದ ಶ್ರಿ ಮರಳ ಸಿದ್ದಪ್ಪ, ಇಲಾಖೆಯ ನಿರ್ದೇಶಕರಾದ ಶ್ರೀ ಎನ್. ಆರ್. ವಿಶುಕುಮಾರ್. ಆಡಳಿತಾಧಿಕಾರಿ ಶ್ರೀಮತಿ ಸೌಭಾಗ್ಯ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು.

...


ಕನ್ನಡ ಪುಸ್ತಕ ಮುದ್ರಣ ಸೊಗಸು-2017

14 Aug 2018 02:46 pm

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2017 ರಿಂದ ಡಿಸೆಂಬರ್ 2017 ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ » ಮುಂದೆ ಓದಿರಿ...


ಮುದ್ರಣ ತಂತ್ರಜ್ಞಾನ ಒಂದು ಅವಲೋಕನ ಕಾರ್ಯಕ್ರಮದ ಚಿತ್ರಗಳು

05 Aug 2018 09:17 pm

...


ಎಲ್ಲಾ ಪುಸ್ತಕಗಳು ೫೦% ರಿಯಾಯಿತಿ ದರದಲ್ಲಿ...

31 Jul 2018 04:30 pm

...


ಮುದ್ರಣ ತಂತ್ರಜ್ಞಾನ - ಒಂದು ಅವಲೋಕನ ಕಾರ್ಯಕ್ರಮ ಆಹ್ವಾನ ಪತ್ರಿಕೆ

30 Jul 2018 07:51 pm

04.08.2018ರಂದು ಹಮ್ಮಿಕೊಂಡಿರುವ ಮುದ್ರಣ ತಂತ್ರಜ್ಞಾನ - ಒಂದು ಅವಲೋಕನ ಕಾರ್ಯಕ್ರಮ ಆಹ್ವಾನ ಪತ್ರಿಕೆ

...


ಶುಭೋದಯ ಕರ್ನಾಟಕ

24 Jul 2018 10:56 am

...


ಟೆಂಡರ್ ಪ್ರಕಟಣೆ

17 Jul 2018 12:40 pm

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬೆಂಗಳೂರು, ಕಲಬುರ್ಗಿ, ಬೀದರ್, ಮಂಗಳೂರು, ಬೆಳಗಾವಿ ಮತ್ತು ಧಾರವಾಡದಲ್ಲಿ ‘ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ’ನ್ನು ನಡೆಸಲು ಮಳಿಗೆ ನಿರ್ಮಿಸುವ ಬಗ್ಗೆ. ಸೂಕ್ತ ನೋಂದಾಯಿತ ಸಂಸ್ಥೆ / ವ್ಯಕ್ತಿಗಳಿಂದ  ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಇ-ಟೆಂಡರ್ ಕರೆಯಲಾಗಿದ್ದು, ಅಂದಾಜು ಮೊತ್ತ ರೂ.50,00,000-00ಗಳು, ದಿನಾಂಕ:17.07.2018 ರಿಂದ 18.08.2018 ಒಳಗೆ ಇ- ಟೆಂಡರ್ ಭರ್ತಿಮಾಡಬಹುದು. ಟೆಂಡರ್ ದಾಸ್ತಾವೇಜು ಹಾಗೂ ಇತರೆ ಮಾಹಿತಿಗೆ  


ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಸಾಹಿತಿಗಳಿಗೆ ಕೃತಿ ಪ್ರಕಟಣೆಗಾಗಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

07 Jul 2018 11:39 am

ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ.35,000-00ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್‍.ಡಿ. ನಂಬರ್‍ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ A4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ...


ಹಾಸನದಲ್ಲಿ ಪುಸ್ತಕ ಪ್ರಕಾಶನ - ವಿಚಾರ ಸಂಕಿರಣ ಕಾರ್ಯಕ್ರಮದ ಚಿತ್ರಗಳು

28 Jun 2018 09:23 pm

...


ಪುಸ್ತಕ ಪ್ರಕಾಶನ - ವಿಚಾರ ಸಂಕಿರಣ

19 Jun 2018 12:39 pm

...