ಸುದ್ದಿ ಸಮಾಚಾರ:
೨೦೧೭ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳು - ಹೆಚ್ಚಿನ ಮಾಹಿತಿಗೆ | ೨೦೧೭ನೇ ಸಾಲಿನ ಪುಸ್ತಕ ಸೊಗಸು/ಮುದ್ರಣ ಸೊಗಸು ಬಹುಮಾನಗಳು - ಹೆಚ್ಚಿನ ಮಾಹಿತಿಗೆ | ದನಿ ಹೊತ್ತಿಗೆ - ಹೆಚ್ಚಿನ ಮಾಹಿತಿಗೆ | ಇ-ಪುಸ್ತಕ - ಹೆಚ್ಚಿನ ಮಾಹಿತಿಗೆ |

ಸುದ್ದಿ ಸಮಾಚಾರ

ಶುಭೋದಯ ಕರ್ನಾಟಕ

24 Jul 2018 10:56 am

...


ಟೆಂಡರ್ ಪ್ರಕಟಣೆ

17 Jul 2018 12:40 pm

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬೆಂಗಳೂರು, ಕಲಬುರ್ಗಿ, ಬೀದರ್, ಮಂಗಳೂರು, ಬೆಳಗಾವಿ ಮತ್ತು ಧಾರವಾಡದಲ್ಲಿ ‘ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ’ನ್ನು ನಡೆಸಲು ಮಳಿಗೆ ನಿರ್ಮಿಸುವ ಬಗ್ಗೆ. ಸೂಕ್ತ ನೋಂದಾಯಿತ ಸಂಸ್ಥೆ / ವ್ಯಕ್ತಿಗಳಿಂದ  ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಇ-ಟೆಂಡರ್ ಕರೆಯಲಾಗಿದ್ದು, ಅಂದಾಜು ಮೊತ್ತ ರೂ.50,00,000-00ಗಳು, ದಿನಾಂಕ:17.07.2018 ರಿಂದ 18.08.2018 ಒಳಗೆ ಇ- ಟೆಂಡರ್ ಭರ್ತಿಮಾಡಬಹುದು. ಟೆಂಡರ್ ದಾಸ್ತಾವೇಜು ಹಾಗೂ ಇತರೆ ಮಾಹಿತಿಗೆ  


ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಸಾಹಿತಿಗಳಿಗೆ ಕೃತಿ ಪ್ರಕಟಣೆಗಾಗಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

07 Jul 2018 11:39 am

ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ.35,000-00ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್‍.ಡಿ. ನಂಬರ್‍ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ A4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ...


ಹಾಸನದಲ್ಲಿ ಪುಸ್ತಕ ಪ್ರಕಾಶನ - ವಿಚಾರ ಸಂಕಿರಣ ಕಾರ್ಯಕ್ರಮದ ಚಿತ್ರಗಳು

28 Jun 2018 09:23 pm

...


ಪುಸ್ತಕ ಪ್ರಕಾಶನ - ವಿಚಾರ ಸಂಕಿರಣ

19 Jun 2018 12:39 pm

...


ಕನ್ನಡ ಪುಸ್ತಕ ಪ್ರಾಧಿಕಾರವು 5 ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30.06.2018

09 Jun 2018 03:16 pm

ಕನ್ನಡ ಪುಸ್ತಕ ಪ್ರಾಧಿಕಾರವು 5 ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30.06.2018.

  1. ಕಾಲೇಜುಗಳಿಗೆ ಜಾಣ ಜಾಣೆಯರ ಬಳಗ ರಚನೆಗೆ ಅರ್ಜಿ ಆಹ್ವಾನ
  2. ಪ್ರೌಢಶಾಲೆಗಳಿಗೆ ಅಚ್ಚು ಮೆಚ್ಚಿನ ಪುಸ್ತಕ / ರಸಪ್ರಶ್ನೆ ಕಾರ್ಯಕ್ರಮ ನಡೆಸಲು ಅರ್ಜಿ ಆಹ್ವಾನ
  3. ದಲಿತ ಸಾಹಿತಿಗಳಿಗೆ ಪುಸ್ತಕ ಪ್ರಕಟಣೆಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.
  4. » ಮುಂದೆ ಓದಿರಿ...

ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕನ್ನಡ ಪುಸ್ತಕ ದಿನಾಚರಣೆ ಕಾರ್ಯಕ್ರಮದ ಫೋಟೋ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡ ಸುದ್ದಿಗಳು

24 Apr 2018 01:54 pm

ಚಿತ್ರದುರ್ಗದಲ್ಲಿ ಏಪ್ರಿಲ್ 23ರಂದು 9.30ಕ್ಕೆ ಹಮ್ಮಿಕೊಂಡಿದ್ದ ವಿಶ್ವ
ಕನ್ನಡ ಪುಸ್ತಕ ದಿನಾಚರಣೆ ಕಾರ್ಯಕ್ರಮದ ಫೋಟೋ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡ
ಸುದ್ದಿಗಳು.

 
...


ವಿಶ್ವ ಪುಸ್ತಕ ದಿನದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಿತ ಪುಸ್ತಕಗಳನ್ನು ಚಂದನ ವಾಹಿನಿಯಲ್ಲಿ ಬರುವ ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ , ವಿಜೇತರಿಗೆ ನೀಡಲಾಗುತ್ತಿದೆ.

23 Apr 2018 01:01 pm

...


 ವಿಶ್ವ ಪುಸ್ತಕ ದಿನದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿವಿಧ ಸಾಹಿತ್ಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

23 Apr 2018 12:00 pm


  ವಿಶ್ವ ಪುಸ್ತಕ ದಿನಾಚರಣೆಯ ಶುಭಾಶಯಗಳು

23 Apr 2018 12:00 pm

ದಿನಾಂಕ ೨೩-೪-೨೦೧೮ ರ ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರು, ಎಲ್ಲ ಸದಸ್ಯರು, ಹಾಗೂ ಅಧಿಕಾರಿ ಸಿಬ್ಬಂದಿಗಳಿಂದ -  ಎಲ್ಲ ಲೇಖಕರಿಗೆ, ಪ್ರಕಾಶಕರಿಗೆ ಹಾಗೂ  ಓದುಗರಿಗೆ ವಿಶ್ವ ಪುಸ್ತಕ ದಿನಾಚರಣೆಯ ಶುಭಾಶಯಗಳು....

...