ಸುದ್ದಿ ಸಮಾಚಾರ:
ಹೊಸದಾಗಿ ನೇಮಕವಾಗಿ, ಕಚೇರಿಗೆ ಆಗಮಿಸಿದ ಪ್ರಾಧಿಕಾರದ ಅಧ್ಯಕ್ಷರು/ ಸದಸ್ಯರುಗಳನ್ನು ಸ್ವಾಗತಿಸಿದ ಸಂದರ್ಭ - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಮೈಸೂರು ದಸರಾ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ – 2019

ಪ್ರಕಟಿತ ವರ್ಷ : 30 Sep 2019 10:22 pm

ಕನ್ನಡ ಪುಸ್ತಕ ಪ್ರಾಧಿಕಾರವು ಜಗತ್ಪ್ರಸಿದ್ಧ ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ದಿನಾಂಕ: 29.09.2019 ರಿಂದ 07.10.2019ರವರೆಗೆ “ಮೈಸೂರು ದಸರಾ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ – 2019”ನ್ನು ಮೈಸೂರಿನ ಕಾಡಾ ಮೈದಾನದಲ್ಲಿ ಆಯೋಜಿಸಿದೆ.

ಪ್ರತೀ ವರ್ಷದಂತೆ ಈ ವರ್ಷವೂ ಈ ಮೇಳದಲ್ಲಿ ನಾಡಿನ ಹೆಸರಾಂತ ಲೇಖಕರು / ಪ್ರಕಾಶಕರು/ ಮಾರಾಟಗಾರರು ಹಾಗೂ ಎಲ್ಲಾ ಅಕಾಡೆಮಿ / ಪ್ರಾಧಿಕಾರಗಳು ಭಾಗವಹಿಸಿ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಿದ್ದಾರೆ. 


Record music with Vocaroo >>