ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸಿ.ಟಿ. ರವಿ ಅವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಗತಿ ಪರಿಶೀಲನೆ ನಡೆಸಿದರು
ಪ್ರಕಟಿತ ವರ್ಷ : 09 Sep 2020 01:34 pm
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸಿ.ಟಿ. ರವಿ ಅವರು ಇಂದು ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಗತಿ ಪರಿಶೀಲನೆ ನಡೆಸಿದರು. ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್, ನಿರ್ದೇಶಕರಾದ ರಂಗಪ್ಪ ಹಾ ಜರಿದ್ದರು.