ಸುದ್ದಿ ಸಮಾಚಾರ:
ಕನ್ನಡ ಪುಸ್ತಕ ಮುದ್ರಣ ಸೊಗಸು-2017 - ಹೆಚ್ಚಿನ ಮಾಹಿತಿಗೆ | ಎಲ್ಲಾ ಪುಸ್ತಕಗಳು ೫೦% ರಿಯಾಯಿತಿ ದರದಲ್ಲಿ... - ಹೆಚ್ಚಿನ ಮಾಹಿತಿಗೆ | ಟೆಂಡರ್ ಪ್ರಕಟಣೆ - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಟೆಂಡರ್ ಪ್ರಕಟಣೆ

ಪ್ರಕಟಿತ ವರ್ಷ : 17 Jul 2018 12:40 pm

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬೆಂಗಳೂರು, ಕಲಬುರ್ಗಿ, ಬೀದರ್, ಮಂಗಳೂರು, ಬೆಳಗಾವಿ ಮತ್ತು ಧಾರವಾಡದಲ್ಲಿ ‘ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ’ನ್ನು ನಡೆಸಲು ಮಳಿಗೆ ನಿರ್ಮಿಸುವ ಬಗ್ಗೆ. ಸೂಕ್ತ ನೋಂದಾಯಿತ ಸಂಸ್ಥೆ / ವ್ಯಕ್ತಿಗಳಿಂದ  ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಇ-ಟೆಂಡರ್ ಕರೆಯಲಾಗಿದ್ದು, ಅಂದಾಜು ಮೊತ್ತ ರೂ.50,00,000-00ಗಳು, ದಿನಾಂಕ:17.07.2018 ರಿಂದ 18.08.2018 ಒಳಗೆ ಇ- ಟೆಂಡರ್ ಭರ್ತಿಮಾಡಬಹುದು. ಟೆಂಡರ್ ದಾಸ್ತಾವೇಜು ಹಾಗೂ ಇತರೆ ಮಾಹಿತಿಗೆ  https://eproc.karnataka.gov.in ನಲ್ಲಿ ಪಡೆಯ ಬಹುದಾಗಿದೆ.  

ಹೆಚ್ಚಿನ ಮಾಹಿತಿಗಾಗಿ
ಆಡಳಿತಾಧಿಕಾರಿಗಳು, 
ಕನ್ನಡ ಪುಸ್ತಕ ಪ್ರಾಧಿಕಾರ,
ಕನ್ನಡ ಭವನ, ಮೊದಲನೇ ಮಹಡಿ,
ಜೆ.ಸಿ.ರಸ್ತೆ, ಬೆಂಗಳೂರು-560 002.
ದೂರವಾಣಿ ಸಂಖ್ಯೆ: 080-22484516 / 22107704
ಹಾಗೂ
www.kannadapustakapradhikara.com – ಇಲ್ಲಿ ಸಂಪರ್ಕಿಸುವುದು.