ಸುದ್ದಿ ಸಮಾಚಾರ:
ನಿಮ್ಮ ಮನೆಗೆ ಪುಸ್ತಕ - ಹೆಚ್ಚಿನ ಮಾಹಿತಿಗೆ | ದನಿ ಹೊತ್ತಿಗೆ - ಹೆಚ್ಚಿನ ಮಾಹಿತಿಗೆ | ಇ-ಪುಸ್ತಕ - ಹೆಚ್ಚಿನ ಮಾಹಿತಿಗೆ | ಬೆಳ್ಳಿ ಹಬ್ಬ - ಉದ್ಘಾಟನಾ ಸಮಾರಂಭದ ಚಿತ್ರಗಳು - ಹೆಚ್ಚಿನ ಮಾಹಿತಿಗೆ |

ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು‌ ಮೊದಲ ಬಾರಿಗೆ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಭೇಟಿ‌ನೀಡಿದ ಸಂದರ್ಭ

ಪ್ರಕಟಿತ ವರ್ಷ : 19 Aug 2018 10:09 am

ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರು‌ ಮೊದಲ ಬಾರಿಗೆ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಭೇಟಿ‌ನೀಡಿದ ಸಂದರ್ಭ. ಕ ಪು  ಪ್ರಾಧಿಕಾರದ ಅಧ್ಯಕ್ಷೆ ಡಾ ವಸುಂಧರಾ ಭೂಪತಿ, ಕುವೆಂಪು ಭಾಷಾ ಭಾರತಿ ಅಧ್ಯಕ್ಷರಾದ ಶ್ರಿ ಮರಳ ಸಿದ್ದಪ್ಪ, ಇಲಾಖೆಯ ನಿರ್ದೇಶಕರಾದ ಶ್ರೀ ಎನ್. ಆರ್. ವಿಶುಕುಮಾರ್. ಆಡಳಿತಾಧಿಕಾರಿ ಶ್ರೀಮತಿ ಸೌಭಾಗ್ಯ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು.