ಸುದ್ದಿ ಸಮಾಚಾರ:
ಉಚಿತ ಪುಸ್ತಕ ವಿತರಣೆ - ಹೆಚ್ಚಿನ ಮಾಹಿತಿಗೆ | ನಿಮ್ಮ ಮನೆಗೆ ನಮ್ಮ ಪುಸ್ತಕ - ಕಲಬುರಗಿ - ಹೆಚ್ಚಿನ ಮಾಹಿತಿಗೆ | ನಿಮ್ಮ ಮನೆಗೆ ನಮ್ಮ ಪುಸ್ತಕ - ಕೇಂದ್ರ ಕಾರಾಗೃಹ ಕಲಬುರಗಿ - ಹೆಚ್ಚಿನ ಮಾಹಿತಿಗೆ | ಎಲ್ಲಾ ಪುಸ್ತಕಗಳು 50%ರ ರಿಯಾಯಿತಿಯಲ್ಲಿ.... - ಹೆಚ್ಚಿನ ಮಾಹಿತಿಗೆ |

ಎಲ್ಲಾ ಪುಸ್ತಕಗಳು 50%ರ ರಿಯಾಯಿತಿಯಲ್ಲಿ....

ಪ್ರಕಟಿತ ವರ್ಷ : 31 Oct 2018 02:05 pm

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ  2018ರ ನವೆಂಬರ್ ಮಾಹೆಯಲ್ಲಿ ಎಲ್ಲ ಪುಸ್ತಕಗಳನ್ನು 50%ರ ರಿಯಾಯಿತಿಯಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿದೆ.

ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇಕಡಾ 50%ರ ರಿಯಾಯಿತಿಯಲ್ಲಿ ಅಂದರೆ www.kannadapustakapradhikara.com ದಲ್ಲಿ ನಮ್ಮ ಪ್ರಕಟಣೆಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ  ಪುಸ್ತಕಗಳನ್ನು ನೇರವಾಗಿ ಪಡೆಯಬಹುದಾಗಿದೆ.

ಪುಸ್ತಕ ಕೊಳ್ಳುವ ಬಗೆ