ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಅರ್ಜಿಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | 2019ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಸೊಗಸು-2019 ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಪುಸ್ತಕ ಸೊಗಸು ಮುಖಪುಟ ಚಿತ್ರವಿನ್ಯಾಸ ಬಹುಮಾನ ಪ್ರದಾನ - ಹೆಚ್ಚಿನ ಮಾಹಿತಿಗೆ |

ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ

ಪ್ರಕಟಿತ ವರ್ಷ : 21 Jan 2019 10:35 pm

ಕನ್ನಡ ಪುಸ್ತಕ ಪ್ರಾಧಿಕಾರವು ದಿನಾಂಕ:23.01.2019ರಂದು ಬೆಳಿಗ್ಗೆ 11.00ಗಂಟೆಗೆ ‘ನಯನ ರಂಗಮಂದಿರ’, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಇಲ್ಲಿ 50 ಮಂದಿ ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ – 2017 ಹಾಗೂ ಮಂಡ್ಯ, ಕೋಲಾರ, ರಾಮನಗ,ರ ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಿತ್ತು.

ಆದರೆ ಡಾ. ಶಿವಕುಮಾರ ಸ್ವಾಮಿಜಿಯವರು ದಿವಂಗತರಾದ ಕಾರಣ ದಿನಾಂಕ:21.01.2019 ರಿಂದ 23.01.2019ರವರೆಗೆ ಸರ್ಕಾರವು ಶೋಕಾಚರಣೆ ಘೋಷಿಸಿರುವುದರಿಂದ, ಸದರಿ ಕಾರ್ಯಕ್ರಮವನ್ನು ಮುಂದೂಡಿದ್ದು, ದಿನಾಂಕ:24.01.2019ರಂದು ಬೆಳಿಗ್ಗೆ 10.00 ಗಂಟೆಗೆ  ನಯನ ರಂಗಮಂದಿರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು - ಇಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. 

© 2020, ಕನ್ನಡ ಪುಸ್ತಕ ಪ್ರಾಧಿಕಾರ