ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮುಂದೂಡಿರುವ ಬಗ್ಗೆ

ದಿನಾಂಕ:೦೩.೦೧.೨೦೧೩ ರಿಂದ ೦೬.೦೧.೨೦೧೩ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ಏರ್ಪಡಿಸಲಾಗಿದ್ದ ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳ-೨೦೧೩ರ ಸಮಾರಂಭವನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ಸಂಬಂಧಿಸಿದವರಿಗೆ ಕಾರ್ಯಕ್ರಮವನ್ನು ಏರ್ಪಡಿಸುವ ಮುಂದಿನ ದಿನಾಂಕವನ್ನು ತಿಳಿಸಲಾಗುವುದು.

ಪ್ರಕಟಿತ ಪುಸ್ತಕಗಳು
ಚಿತ್ರಗಳು