’ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗ’ಕ್ಕೆ ಅರ್ಜಿ ಅಹ್ವಾನ

ಅರ್ಜಿ ಸಲ್ಲಿಸಲು ಕಡೆಯ ದಿನಾಂಕ:30.01.2015. ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ಅಂತರ್ಜಾಲ ತಾಣ www.kananadapustakapradhikara.com ಅನ್ನು ಸಂಪರ್ಕಿಸಬಹುದಾಗಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು