ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭ

ಕನ್ನಡ ಭವನದ ನಯನ ಸಭಾಂಗಣದಲ್ಲಿ ದಿನಾಂಕ ೨೭-೦೧-೨೦೧೫, ಬೆಳಿಗ್ಗೆ ೧೧ ಗಂಟೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

 

ಪ್ರಕಟಿತ ಪುಸ್ತಕಗಳು
ಚಿತ್ರಗಳು