ವಿಶ್ವಪುಸ್ತಕ ದಿನಾಚರಣೆ ಕಾರ್ಯಕ್ರಮ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಕರ್ನಾಟಕ ಪ್ರಕಾಶಕರ ಸಂಘದ ಸಹಯೋಗದೊಂದಿಗೆ ದಿನಾಂಕ:೨೩.೪.೨೦೧೨ರಂದು ಬೆಳಗ್ಗೆ ೧೦.೦೦ ಗಂಟೆಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬೆಂಗಳೂರು ಇಲ್ಲಿ ವಿಶ್ವಪುಸ್ತಕ ದಿನಾಚರಣೆಯನ್ನು ಏರ್ಪಡಿಸಲಾಗಿದೆ. ದಯವಿಟ್ಟು ತಮ್ಮ ಪತ್ರಿಕೆ/ಮಾಧ್ಯಮ ಪ್ರತಿನಿಧಿಯವರನ್ನು ಸದರಿ ಕಾರ್ಯಕ್ರಮಕ್ಕೆ ಕಳುಹಿಸಿಕೊಡಬೇಕಾಗಿ ವಿನಂತಿಸುತ್ತೇನೆ. ಈ ಪತ್ರದೊಂದಿಗೆ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಲಗತ್ತಿಸಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು