ಕನ್ನಡ ಪುಸ್ತಕ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ. ವಸುಂಧರಾ ಭೂಪತಿ

ದಿನಾಂಕ: 09.08.2017 ರಂದು ಕನ್ನಡ ಪುಸ್ತಕ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ. ವಸುಂಧರಾ ಭೂಪತಿ ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಮಾಜಿ ಸಚಿವರಾದ ಡಾ. ಬಿ.ಟಿ. ಲಲಿತಾ ನಾಯಕ್, ಡಾ. ಲೀಲಾದೇವಿ ಪ್ರಸಾದ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿಗಳಾದ ಶ್ರೀಮತಿ ಸೌಭಾಗ್ಯ ಅವರು ಶುಭ ಹಾರೈಸಿದರು.

ಪ್ರಕಟಿತ ಪುಸ್ತಕಗಳು
ಚಿತ್ರಗಳು