ಪುಸ್ತಕ ಬಿಡುಗಡೆ ಕಾರ್ಯಕ್ರಮ

ಕನ್ನಡ ಪುಸ್ತಕ ಪ್ರಾಧಿಕಾರವು ದಿನಾಂಕ:೦೪.೦೫.೨೦೧೨ರಂದು ಸಂಜೆ ೫.೩೦ಕ್ಕೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸದರಿ ಸಮಾರಂಭದಲ್ಲಿ ೨೬ ಅಪರೂಪದ ಕೃತಿಗಳನ್ನು ಮಾನ್ಯ ಶ್ರೀ ಗೋವಿಂದ ಎಂ. ಕಾರಜೋಳ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಣ್ಣ ನೀರಾವರಿ ಇಲಾಖೆ ಇವರು ಬಿಡುಗಡೆ ಮಾಡಲಿದ್ದಾರೆ. ದಯವಿಟ್ಟು ತಮ್ಮ ಪತ್ರಿಕೆ/ಮಾಧ್ಯಮ ಪ್ರತಿನಿಧಿಯವರನ್ನು ಸದರಿ ಕಾರ್ಯಕ್ರಮಕ್ಕೆ ಕಳುಹಿಸಿಕೊಡಬೇಕಾಗಿ ವಿನಂತಿಸುತ್ತೇನೆ. ಈ ಪತ್ರದೊಂದಿಗೆ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಲಗತ್ತಿಸಿದೆ.

ಪ್ರಕಟಿತ ಪುಸ್ತಕಗಳು
ಚಿತ್ರಗಳು