ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
dcdc - ಹೆಚ್ಚಿನ ಮಾಹಿತಿಗೆ | ಅರ್ಜಿಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ. - ಹೆಚ್ಚಿನ ಮಾಹಿತಿಗೆ | 2019ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಕನ್ನಡ ಪುಸ್ತಕ ಸೊಗಸು-2019 ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ |

ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ

ಡಾ. ಅನುಪಮಾ ನಿರಂಜನ ವೈದ್ಯಕೀಯ ಸಾಹಿತ್ಯ ಪ್ರಶಸ್ತಿಯನ್ನು 2013ನೆಯ ಸಾಲಿನಿಂದ ಡಾ. ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಎಂದು ಪರಿವರ್ತಿಸಿದೆ)

ಈ ಪ್ರಶಸ್ತಿಯು ಶಾಲು, ಹಾರ, ಫಲತಾಂಬೂಲ, ಪ್ರಶಸ್ತಿ ಫಲಕ ಹಾಗೂ ರೂ.25,000-00 ಗಳ ನಗದು ಮೊತ್ತವನ್ನು ಒಳಗೊಂಡಿರುತ್ತದೆ.

2010

ಡಾ. ವಸಂತ ಅ. ಕುಲಕರ್ಣಿ, ಬೆಂಗಳೂರು

2011

ಡಾ. ಲೀಲಾವತಿ ದೇವದಾಸ್, ಬೆಂಗಳೂರು

2012

ಡಾ. ಸಿ.ಆರ್. ಚಂದ್ರಶೇಖರ್, ಬೆಂಗಳೂರು

2013

ಡಾ. ಈ.ಟಿ. ಪುಟ್ಟಯ್ಯ, ಶಿವಮೊಗ್ಗ

2014

ಡಾ. ಬಿ.ಟಿ. ರುದ್ರೇಶ್, ಬೆಂಗಳೂರು

2015

ಡಾ. ಎಸ್.ಪಿ. ಯೋಗಣ್ಣ, ಮೈಸೂರು

2016

ಡಾ. ಪಿ.ಎಸ್. ಶಂಕರ್, ಕಲಬುರ್ಗಿ

2017

ಡಾ|| ಹೆಚ್‌. ಗಿರಿಜಮ್ಮ, ದಾವಣಗೆರೆ

2018

ಡಾ|| ವಿಜಯಲಕ್ಷ್ಮೀ ಈಶ್ವರಪ್ಪ ಬಾಳೇಕುಂದ್ರಿ , ಬೆಂಗಳೂರು

  

© 2020, ಕನ್ನಡ ಪುಸ್ತಕ ಪ್ರಾಧಿಕಾರ