ಸುದ್ದಿ ಸಮಾಚಾರ:
ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಹಾಗೂ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದ ಚಿತ್ರಗಳು - ಹೆಚ್ಚಿನ ಮಾಹಿತಿಗೆ | ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ - ಹೆಚ್ಚಿನ ಮಾಹಿತಿಗೆ | ಪುಸ್ತಕ ಕೊಳ್ಳುವ ಬಗೆ... - ಹೆಚ್ಚಿನ ಮಾಹಿತಿಗೆ |

ಇ-ಪುಸ್ತಕ

ಕನ್ನಡ ಪುಸ್ತಕ ಪ್ರಾಧಿಕಾರದ ಬೆಳ್ಳಿಹಬ್ಬದ ಈ ಸಂದರ್ಭದಲ್ಲಿ ಪ್ರಾಯೋಗಿಕವಾಗಿ ಇ-ಪುಸ್ತಕ ’ಇಂದಿರಾಬಾಯಿ’ ಕಾದಂಬರಿಯನ್ನು ಪ್ರಕಟಿಸುತ್ತಿದ್ದೇವೆ. ಓದಿ ನಿಮ್ಮ ಅನಿಸಿಕೆ ತಿಳಿಸಿ.