ಸುದ್ದಿ ಸಮಾಚಾರ:
ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕನ್ನಡ ಪುಸ್ತಕ ದಿನಾಚರಣೆ ಕಾರ್ಯಕ್ರಮದ ಫೋಟೋ ಮತ್ತು ಪತ್ರಿಕೆಗಳಲ್ಲಿ ಪ್ರಕಟಗೊಂಡ ಸುದ್ದಿಗಳು - ಹೆಚ್ಚಿನ ಮಾಹಿತಿಗೆ | ವಿಶ್ವ ಪುಸ್ತಕ ದಿನದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಿತ ಪುಸ್ತಕಗಳನ್ನು ಚಂದನ ವಾಹಿನಿಯಲ್ಲಿ ಬರುವ ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ , ವಿಜೇತರಿಗೆ ನೀಡಲಾಗುತ್ತಿದೆ. - ಹೆಚ್ಚಿನ ಮಾಹಿತಿಗೆ |  ವಿಶ್ವ ಪುಸ್ತಕ ದಿನದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿವಿಧ ಸಾಹಿತ್ಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. - ಹೆಚ್ಚಿನ ಮಾಹಿತಿಗೆ |   ವಿಶ್ವ ಪುಸ್ತಕ ದಿನಾಚರಣೆಯ ಶುಭಾಶಯಗಳು - ಹೆಚ್ಚಿನ ಮಾಹಿತಿಗೆ |

ವಿಶೇಷ ರಿಯಾಯಿತಿ ಮೇಳಗಳು 

 

ಕ್ರ. ಸಂ.

ಮೇಳ

ಸ್ಥಳ

1.

ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಮೇಳ

ರವೀಂದ್ರ ಕಲಾಕ್ಷೇತ್ರ, ಬೆಂಗಳೂರು

2.

ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಮೇಳ

ರವೀಂದ್ರ ಕಲಾಕ್ಷೇತ್ರ, ಬೆಂಗಳೂರು

3.

ರಾಜ್ಯಮಟ್ಟದ ಕನ್ನಡ ಪುಸ್ತಕ ಮೇಳ

ಮಹಾರಾಜ ಕಾಲೇಜು ಮೈದಾನ, ಮೈಸೂರು

4.

ರಾಜ್ಯಮಟ್ಟದ ಕನ್ನಡ ಪುಸ್ತಕ ಮೇಳ

ನೆಹರೂ ಮೈದಾನ, ಮಂಗಳೂರು

5.

ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಮೇಳ

ರವೀಂದ್ರ ಕಲಾಕ್ಷೇತ್ರ, ಬೆಂಗಳೂರು

6.

ವಿಶೇಷ ರಿಯಾಯಿತಿ ಕನ್ನಡ ಪುಸ್ತಕ ಮೇಳ

ರವೀಂದ್ರ ಕಲಾಕ್ಷೇತ್ರ, ಬೆಂಗಳೂರು

7.

ಮೈಸೂರು ದಸರಾ ರಿಯಾಯಿತಿ ಪುಸ್ತಕ ಮೇಳ

ಕಾಡಾ ಮೈದಾನ, ಮೈಸೂರು

8.

ಮೈಸೂರು ದಸರಾ ರಿಯಾಯಿತಿ ಪುಸ್ತಕ ಮೇಳ

ಕಾಡಾ ಮೈದಾನ, ಮೈಸೂರು

9.

ಮೈಸೂರು ದಸರಾ ರಿಯಾಯಿತಿ ಪುಸ್ತಕ ಮೇಳ

ಕಾಡಾ ಮೈದಾನ, ಮೈಸೂರು

10.

ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ-2015

ಚಾಮರಾಜನಗರ ಜಿಲ್ಲೆಯ ಚಾಮರಾಜೇಶ್ವರ ದೇವಸ್ಥಾನದ ಆವರಣ

11.

ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ-2015

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣ

12.

ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ-2016

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣ

13.

ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ-2017

ಶಿರಸಿ ವಿಕಾಸಾಶ್ರಮ ಬಯಲು, ಉತ್ತರ ಕನ್ನಡ

14.

ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳ-2017

ಸ್ವಪ್ನ ಗ್ರೌಂಡ್, ಯಾದಗಿರಿ

15.

ದಲಿತ ಸಾಹಿತ್ಯ ರಾಷ್ಟ್ರೀಯ ವಿಚಾರ ಸಂಕಿರಣದ ಅಂಗವಾಗಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ (ಪ್ರಾಯೋಜನೆ)

ಗುಲ್ಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ