ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:

ನಮ್ಮ ಪುಸ್ತಕಗಳು

ಹಕ್ಕಿಪಿಕ್ಕಿ

ಹಕ್ಕಿಪಿಕ್ಕಿ

ಪುಸ್ತಕ ಸೂಚಿ

ರಾಜಸ್ಥಾನ, ಗುಜರಾತ ಮೂಲದಿಂದ ಆಂಧ್ರಪ್ರದೇಶ ಮಾರ್ಗವಾಗಿ ಕರ್ನಾಟಕಕ್ಕೆ ವಲಸೆಬಂದ ಹಕ್ಕಿಪಿಕ್ಕಿ ಸಮುದಾಯಗಳ ಮೂಲ ಕಸುಬು ಹಕ್ಕಿಗಳನ್ನು ಹಿಡಿಯುವುದು. ಹಕ್ಕಿಪಿಕ್ಕಿಯರು ರಜಪೂತ ವಂಶಕ್ಕೆ ಸೇರಿದವರಾಗಿದ್ದು ಇವರು ವರ್ಣಾಶ್ರಮ ವ್ಯವಸ್ಥೆಯಲ್ಲಿ ಕ್ಷತ್ರಿಯ ವಂಶಕ್ಕೆ ಸೇರಿದವರು. ಅಕ್ಬರ್ ಮತ್ತು ರಾಣಾ ಪ್ರತಾಪಸಿಂಗರ ಕದನದ ಕಾರಣಕ್ಕೆ ಮೂಲ ಪ್ರದೇಶವನ್ನು ದಕ್ಷಿಣಕ್ಕೆ ವಲಸೆ ಬಂದ ಹಕ್ಕಿಪಿಕ್ಕಿ ಸಮುದಾಯ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅತಿ ಹಿಂದುಳಿದ ಸಮುದಾಯವಾಗಿದೆ. ಈ ಎಲ್ಲಾ ಆಯಾಮಗಳಿಂದ ಸಮುದಾಯದ ಚರಿತ್ರೆ, ಜೀವನಕ್ರಮ, ಸಾಮಾಜಿಕ ಸ್ಥಿತ್ಯಂತರಗಳ ಕುರಿತು ಆಳ ಅಧ್ಯಯನ ನಡೆಸಿರುವ ಕುಮುದಾ ಬಿ ಸುಶೀಲಪ್ಪನವರು ಈ ಕೃತಿಯ ಮೂಲಕ ತಮ್ಮ ಸಂಶೋಧನಾ ವಾಸ್ತವಾಂಶಗಳನ್ನು ಓದುಗರ ಮುಂದಿಟ್ಟಿದ್ದಾರೆ.

 • ಗುರುತು ಸಂಖ್ಯೆ.

  KPP 0142

 • ಲೇಖಕರು/ಸಂಪಾದಕರು

  ಕುಮುದಾ ಬಿ. ಸುಶೀಲಪ್ಪ

 • ಭಾಷೆ

  ಕನ್ನಡ

 • ಪ್ರಕಟಿತ ವರ್ಷ

  2008

 • ಐಎಸ್‌ಬಿಎನ್‌

  81-7713-224-5

 • ಬೆಲೆ

  90/-

 • ರಿಯಾಯಿತಿ

  50%

 • ಪಾವತಿಸಬೇಕಾದ ಮೊತ್ತ

  ₹ 45/-

 • ಪುಟಗಳು

  238

ನೆಚ್ಚಿನ ಪುಸ್ತಕ ಖರೀದಿಸಿ
© 2021, ಕನ್ನಡ ಪುಸ್ತಕ ಪ್ರಾಧಿಕಾರ