ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
2020ನೇ ಸಾಲಿನಲ್ಲಿ ಆಯ್ಕೆಯಾದ ಯುವ ಬರಹಗಾರರ ಚೊಚ್ಚಲ ಕೃತಿಗಳ ಪಟ್ಟಿ - ಹೆಚ್ಚಿನ ಮಾಹಿತಿಗೆ | ಪುಸ್ತಕ ನೀತಿ ರಚನೆಗಾಗಿ ಸಾರ್ವಜನಿಕ ಸಲಹೆ, ಸೂಚನೆ ಅಭಿಪ್ರಾಯ ಆಹ್ವಾನ - ಹೆಚ್ಚಿನ ಮಾಹಿತಿಗೆ | ಹೊಸ ರೂಪದ ಕನ್ನಡ ಪುಸ್ತಕ ನೀತಿ ರಚನೆಗೆ ಸಮಿತಿ ನೇಮಕ - ಹೆಚ್ಚಿನ ಮಾಹಿತಿಗೆ | ಪುಸ್ತಕಗಳನ್ನು ಕೊಂಡುಕೊಳ್ಳುವ ಬಗೆ - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಜನಪದ ಸಾಹಿತ್ಯದಲ್ಲಿ ಪವಾಡಗಳು

ಜನಪದ ಸಾಹಿತ್ಯದಲ್ಲಿ ಪವಾಡಗಳು

ಪುಸ್ತಕ ಸೂಚಿ

ಕನ್ನಡ ಸಾಹಿತ್ಯವನ್ನು ಪೂರ್ಣವಾಗಿ ಅವಲೋಕಿಸಿದಾಗ ಶಿಷ್ಟ ಹಾಗೂ ಜನಪದ ಸಾಹಿತ್ಯದಲ್ಲಿ ಪವಾಡಗಳು ಸಾಕಷ್ಟು ಕಾಣಸಿಗುತ್ತವೆ. ಜನಪದ ಸಾಹಿತ್ಯದ ಹರವು ಬಹಳ ದೊಡ್ಡದು. ಅದರ ವಿವಿಧ ಪ್ರಕಾರಗಳ ಬಗ್ಗೆ ಸಾಕಷ್ಟು ಸಂಶೋಧನೆ ನಡೆದಿದೆ, ನಡೆಯುತ್ತಿದೆ. ಆದರೆ ಜನಪದ ಸಾಹಿತ್ಯದಲ್ಲಿರುವ ಪವಾಡಗಳ ಬಗ್ಗೆ ಮೊತ್ತ ಮೊದಲ ಬಾರಿ ಗಂಭೀರವಾಗಿ ಸರಸ್ವತಿ ಶ್ರೀಕಂಠಯ್ಯನವರು ಗಮನ ಹರಿಸಿದ್ದಾರೆ. ಈ ಕೃತಿಯ ಏಳು ಅಧ್ಯಾಯಗಳಲ್ಲಿ ಪವಾಡದ ನಿಷ್ಪತ್ತಿಯಿಂದ ಮೊದಲ್ಗೊಂಡು ಜನಪದ ಕಾವ್ಯಕತೆಗಳಲ್ಲಿ ಬರುವ ಪವಾಡಗಳ ಬಗ್ಗೆ ವಿಷದವಾಗಿ ಚರ್ಚಿಸಿದ್ದಾರೆ.

 • ಗುರುತು ಸಂಖ್ಯೆ.

  KPP 0247

 • ಲೇಖಕರು/ಸಂಪಾದಕರು

  ಡಾ.ಸರಸ್ವತಿ ಶ್ರೀಕಂಠಯ್ಯ

 • ಭಾಷೆ

  ಕನ್ನಡ

 • ಪ್ರಕಟಿತ ವರ್ಷ

  2012

 • ಐಎಸ್‌ಬಿಎನ್‌

 • ಬೆಲೆ

  160/-

 • ರಿಯಾಯಿತಿ

  30%

 • ಪಾವತಿಸಬೇಕಾದ ಮೊತ್ತ

  ₹ 112/-

 • ಪುಟಗಳು

  300

ನೆಚ್ಚಿನ ಪುಸ್ತಕ ಖರೀದಿಸಿ
© 2021, ಕನ್ನಡ ಪುಸ್ತಕ ಪ್ರಾಧಿಕಾರ