ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
2020ನೇ ಸಾಲಿನಲ್ಲಿ ಆಯ್ಕೆಯಾದ ಯುವ ಬರಹಗಾರರ ಚೊಚ್ಚಲ ಕೃತಿಗಳ ಪಟ್ಟಿ - ಹೆಚ್ಚಿನ ಮಾಹಿತಿಗೆ | ಪುಸ್ತಕ ನೀತಿ ರಚನೆಗಾಗಿ ಸಾರ್ವಜನಿಕ ಸಲಹೆ, ಸೂಚನೆ ಅಭಿಪ್ರಾಯ ಆಹ್ವಾನ - ಹೆಚ್ಚಿನ ಮಾಹಿತಿಗೆ | ಹೊಸ ರೂಪದ ಕನ್ನಡ ಪುಸ್ತಕ ನೀತಿ ರಚನೆಗೆ ಸಮಿತಿ ನೇಮಕ - ಹೆಚ್ಚಿನ ಮಾಹಿತಿಗೆ | ಪುಸ್ತಕಗಳನ್ನು ಕೊಂಡುಕೊಳ್ಳುವ ಬಗೆ - ಹೆಚ್ಚಿನ ಮಾಹಿತಿಗೆ |

ನಮ್ಮ ಪುಸ್ತಕಗಳು

ಮಲೆನಾಡು : ದೀವರ ಸಾಂಸ್ಕೃತಿಕ ಸಂಕಥನ

ಮಲೆನಾಡು : ದೀವರ ಸಾಂಸ್ಕೃತಿಕ ಸಂಕಥನ

ಪುಸ್ತಕ ಸೂಚಿ

ದೀವರು, ಹಳೇ ಪೈಕರು, ದೀವರ ನಾಯಕರು, ಹಾಲ ಕ್ಷತ್ರಿಯರು, ಬಿಲ್ಲವರು ಮುಂತಾದ ಹಲವು ನಾಮಧೇಯಗಳಿಂದ ಕರೆಯಲ್ಪಡುವ ಕರ್ನಾಟಕದ ಪ್ರಾಚೀನ ಸಾಂಸ್ಕೃತಿಕ ಪರಂಪರೆಯ ಅಂಗವೂ, ನಮ್ಮ ಜಾನಪದ ಸಿರಿವಂತಿಕೆಯ ಮುಖ್ಯ ಭಾಗವೂ ಆಗಿರುವ ದೀವ ಸಮುದಾಯದ ಸಮಗ್ರ ಅವಲೋಕನವೇ ಈ ಕೃತಿ. ದೀವರ ಆಹಾರಕ್ರಮ, ಹಸೆ ಚಿತ್ತಾರ, ಆಚರಣೆಗಳು, ಬೇಟೆ ಸಂಪ್ರದಾಯಗಳು, ವಸತಿಗಳ ವಿನ್ಯಾಸ, ಕೃಷಿ ಉಪಕರಣಗಳು, ಹಬ್ಬಗಳು, ದೀವ ಜನಪದರ ಸಾಹಿತ್ಯ, ಕಲೆಗಳು ಹೀಗೆ ಆ ಸಮುದಾಯದ ಒಂದು ತಲಸ್ಪರ್ಶಿ ಅಧ್ಯಯನವನ್ನು ಎನ್. ಹುಚ್ಚಪ್ಪ ಮಾಸ್ತರ ಕುಗ್ವೆಯವರ ಈ ಕೃತಿ ಓದುಗರಿಗೆ ದಕ್ಕಿಸಿಕೊಡುತ್ತದೆ.

  • ಗುರುತು ಸಂಖ್ಯೆ.

    KPP 0338

  • ಲೇಖಕರು/ಸಂಪಾದಕರು

    ಶ್ರೀ ಎನ್. ಹುಚ್ಚಪ್ಪ ಮಾಸ್ಟರ ಕುಗ್ವೆ

  • ಭಾಷೆ

    ಕನ್ನಡ

  • ಪ್ರಕಟಿತ ವರ್ಷ

    2016

  • ಐಎಸ್‌ಬಿಎನ್‌

    978-93-5289-010-1

  • ಬೆಲೆ

    175/-

  • ರಿಯಾಯಿತಿ

    20%

  • ಪಾವತಿಸಬೇಕಾದ ಮೊತ್ತ

    ₹ 140/-

  • ಪುಟಗಳು

    334

ನೆಚ್ಚಿನ ಪುಸ್ತಕ ಖರೀದಿಸಿ
© 2021, ಕನ್ನಡ ಪುಸ್ತಕ ಪ್ರಾಧಿಕಾರ