ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ - ಹೆಚ್ಚಿನ ಮಾಹಿತಿಗೆ | ಪುಸ್ತಕಗಳನ್ನು ಕೊಂಡುಕೊಳ್ಳುವ ಬಗೆ - ಹೆಚ್ಚಿನ ಮಾಹಿತಿಗೆ |

ಕನ್ನಡ ಪುಸ್ತಕ ಪ್ರಾಧಿಕಾರದ ಸ್ಥಾಯಿ ಸಮಿತಿ ಸಭೆ

ಪ್ರಕಟಿತ ವರ್ಷ : 29 Jun 2021 03:23 pm

ಕನ್ನಡ ಪುಸ್ತಕ ಪ್ರಾಧಿಕಾರದ ಸ್ಥಾಯಿ ಸಮಿತಿ ಸಭೆ ಇಂದು ಪ್ಪ್ರಾಧಿಕಾರದ ಅಧ್ಯಕ್ಷರ ಕೊಠಡಿಯಲ್ಲಿ ಇಂದು ಆಯೋಜಿಸಲಾಗಿತ್ತು.

ಪ್ರಾಧಿಕಾರದ ಅಧ್ಯಕ್ಷರಾದ ಡಾ.ಎಂ.ಎನ್ ನಂದೀಶ್ ಹಂಚೆ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಶ್ರೀ ಪ್ರಕಾಶ್ ಕಂಬತ್ತಳ್ಳಿ ಹಾಗು ಆಡಳಿತಾಧಿಕಾರಿ ಕೆ. ಬಿ.ಕಿರಣ್ ಸಿಂಗ್ ಅವರು ಭಾಗವಹಿಸಿದ್ದರು. ಗೂಗಲ್ ಮೀಟ್ ಮೂಲಕ ಉಳಿದ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಿದ್ದರು.

© 2021, ಕನ್ನಡ ಪುಸ್ತಕ ಪ್ರಾಧಿಕಾರ