ಸ್ವಾಗತ ನಿಮ್ಮ ಬುಟ್ಟಿ (0) | ಒಳಗೆ | ನೋಂದಾಯಿಸು
ಸುದ್ದಿ ಸಮಾಚಾರ:
ಸಂತಾಪ - ಹೆಚ್ಚಿನ ಮಾಹಿತಿಗೆ | ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ | ಪುಸ್ತಕಗಳನ್ನು ಕಳುಹಿಸುವುದು ಅನಿವಾರ್ಯವಾಗಿ ತಡವಾಗುತ್ತಿರುವ ಬಗ್ಗೆ - ಹೆಚ್ಚಿನ ಮಾಹಿತಿಗೆ | ವಿವಿಧ ಬಹುಮಾನಗಳಿಗಾಗಿ ಅರ್ಜಿ ಆಹ್ವಾನ - ಹೆಚ್ಚಿನ ಮಾಹಿತಿಗೆ |

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರನ್ನು ಭೇಟಿ ಮಾಡಿದ ಕ್ಷಣ

ಪ್ರಕಟಿತ ವರ್ಷ : 08 Jan 2022 05:17 pm

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರನ್ನು ನೆನ್ನೆ ಕನ್ನಡ ಭವನದ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ. ಎನ್. ನಂದೀಶ್ ಹಂಚೆ, ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಹಾಗೂ ಪ್ರಾಧಿಕಾರದ ಸದಸ್ಯ ಪ್ರಕಾಶ್ ಕಂಬತ್ತಳ್ಳಿ ಅವರು ಸಮಗ್ರ ವಚನ ಸಂಪುಟದ ಪ್ರತಿಗಳನ್ನು ಹಾಗೂ ಸ್ಮರಣ ಕಾಣಿಕೆಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಇತ್ತೀಚಿನ ಪ್ರಕಟಣೆಗಳ ಬಗ್ಗೆ ಮಾನ್ಯ ಸಚಿವರಿಗೆ ಮಾಹಿತಿ ನೀಡಲಾಯಿತು.

© 2022, ಕನ್ನಡ ಪುಸ್ತಕ ಪ್ರಾಧಿಕಾರ