ಸಂತಾಪ
ಪ್ರಕಟಿತ ವರ್ಷ : 18 Jan 2022 11:31 am
ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮ ಅವರು ವಿಧಿವಶರಾಗಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.